ಪಾಕ ಅಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9ಉಗ್ರರ ನೆಲೆಗಳ ಮೇಲೆ ದಾಳಿ ಬಗ್ಗೆ ಮಾಹಿತಿ ನೀಡಿ ಭಾರತೀಯ ಸೇನಾಧಿಕಾರಿಗಳ ಪತ್ರಿಕಾಗೋಷ್ಠಿ
“ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾಗಿದ್ದಾರೆ. ಭಾರತೀಯ ಸೇನಾಧಿಕಾರಿಗಳು...