thekarnatakatoday.com

Category : World News

World News

ಮುಂಬೈ ದಾಳಿ ಮಾಸ್ಟರ್ ಮೈಂಡ್ ಗಳಲ್ಲಿ  ಒಬ್ಬಉಗ್ರ ಹಫೀಜ್  ಅಬ್ದುಲ್ ರೆಹಮಾನ್ ಮಕ್ಕಿ ಲಾಹೋರ್ ನಲ್ಲಿ ಸಾವು

The Karnataka Today
“ಇಸ್ಲಾಮಾಬಾದ್: ಮುಂಬೈ ದಾಳಿಯ ಸಂಚುಕೋರರಲ್ಲಿ ಒಬ್ಬನಾಗಿದ್ದ ಹಫೀಜ್ ಅಬ್ದುಲ್ ರೆಹಮಾನ್ ಮಕ್ಕಿ ಸಾವನ್ನಪ್ಪಿದ್ದಾನೆ. ನಿಷೇಧಿತ ಜಮಾತ್-ಉದ್-ದವಾದದ ಉಪ ಮುಖ್ಯಸ್ಥನೂ ಆಗಿದ್ದ ಮಕ್ಕಿ ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನ ಸಂಬಂಧಿಯಾಗಿದ್ದನು. ಹೃದಯಾಘಾತದಿಂದ ಮಕ್ಕಿ ಲಾಹೋರ್‌ನಲ್ಲಿ ಮೃತಪಟ್ಟಿದ್ದಾನೆ....
World News

ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ರನ್ನು ಕಳಿಸಿಕೊಡುವಂತೆ ಭಾರತ ಸರಕಾರಕ್ಕೆ ಪತ್ರ ಬರೆದ ಬಾಂಗ್ಲಾದೇಶ ಸರಕಾರ

The Karnataka Today
“ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ ವಾಪಸ್ ಕಳುಹಿಸುವಂತೆ ಕೋರಿ ಭಾರತಕ್ಕೆ ರಾಜತಾಂತ್ರಿಕ ಪತ್ರವನ್ನು ಕಳುಹಿಸಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೋಮವಾರ ತಿಳಿಸಿದೆ. ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ...
World News

ರಾಮಾಯಣ ಮಹಾಭಾರತ ಅರೇಬಿಕ್ ಭಾಷೆಗೆ ಅನುವಾದಿಸಿದ ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

The Karnataka Today
“ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ದಿನವಾದ ಶನಿವಾರ ಭಾರತದ ಎರಡು ಅಪ್ರತಿಮ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಕುವೈತ್...
World News

ಜರ್ಮನಿ  ಕ್ರಿಸ್ಮಸ್ ತಯಾರಿಯಲ್ಲಿದ್ದ  ಜನರ ಮೇಲೆ ಉದ್ದೇಶಪೂರ್ವಕವಾಗಿ  ಕಾರು ಚಲಾಯಿಸಿದ  ಸೌದಿ ಮೂಲದ ವೈದ್ಯ ಇಬ್ಬರ ಸಾವು ಹಲವು ಮಂದಿಗೆ ಗಾಯ

The Karnataka Today
“ಪೂರ್ವ ಜರ್ಮನಿಯ ಮ್ಯಾಗ್ಡೆಬರ್ಗ್ ನಗರದಲ್ಲಿ ನಿನ್ನೆ ಶುಕ್ರವಾರ ಜನನಿಬಿಡ ಕ್ರಿಸ್‌ಮಸ್ ಮಾರುಕಟ್ಟೆಗೆ ಕಾರೊಂದು ನುಗ್ಗಿ ಇಬ್ಬರು ಮೃತಪಟ್ಟು ಕನಿಷ್ಠ 60 ಮಂದಿ ಗಾಯಗೊಂಡಿದ್ದಾರೆ, ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾರಾಂತ್ಯ ವ್ಯಾಪಾರಿಗಳಿಂದ...
World News

ರಷ್ಯಾ ಅಭಿವೃದ್ಧಿಪಡಿಸಿದ ಕ್ಯಾನ್ಸರ್ ಲಸಿಕೆ  ಕ್ಯಾನ್ಸರ್ ರೋಗಿಗಳಿಗೆ  ಉಚಿತವಾಗಿ ಸಿಗಲಿದೆ

The Karnataka Today
2025 ರಿಂದ ಲಭ್ಯ! ಎಲ್ಲಾ ರೋಗಿಗಳಿಗೂ ಉಚಿತ! 2025 ರಲ್ಲಿ ಈ ಲಸಿಕೆ ಮುಕ್ತವಾಗಲಿದ್ದು, ಎಲ್ಲಾ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ಸಿಗಲಿದೆ ಎಂದು ರಷ್ಯಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಟಾಸ್ ವರದಿ ಪ್ರಕಟಿಸಿದೆ....
World News

ಸಿರಿಯಾದಲ್ಲಿ ಹಿಂಸಾಚಾರ ಸಿರಿಯಾದಲ್ಲಿರುವ ಭಾರತೀಯರಿಗೆ ಕೂಡಲೇ ದೇಶಕ್ಕೆ ಮರಳಲು ಭಾರತೀಯ ವಿದೇಶಾಂಗ ಇಲಾಖೆ ಸೂಚನೆ

The Karnataka Today
ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ: ಕೂಡಲೇ ದೇಶ ತೊರೆಯಿರಿ; ಸಿರಿಯಾದಲ್ಲಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸೂಚನೆ! ಸಿರಿಯಾದಲ್ಲಿ ರಷ್ಯಾ ಹಾಗೂ ಇರಾನ್ ಬೆಂಬಲಿತ ಬಶರ್ ಅಲ್ ಅಸ್ಸಾದ್ ನೇತೃತ್ವದ ಸರ್ಕಾರವಿದೆ. ಆದರೆ, ಈ ಸರ್ಕಾರ ವಿರುದ್ಧ...
World News

ಚಿನ್ಮಯಿ ಕ್ರಷ್ಣ ದಾಸ್ ಬಂಧನ ಖಂಡಿಸಿ ಪ್ರತಿಭಟನೆ ವಿಚಾರ ಭಾರತೀಯ ಹೈ ಕಮಿಷನರ್ ಗೆ ಸಮನ್ಸ್ ಜಾರಿಗೊಳಿಸಿದ ಬಾಂಗ್ಲಾದೇಶ

The Karnataka Today
“ತ್ರಿಪುರಾ ರಾಜಧಾನಿ ಅಗರ್ತಲಾದ ತನ್ನ ಅಸಿಸ್ಟೆಂಟ್ ಹೈ ಕಮಿಷನ್‌ ಕಚೇರಿ ಮೇಲಿನ ದಾಳಿಗೆ ಸೋಮವಾರ ತೀವ್ರ ಪ್ರತಿಭಟನೆ ದಾಖಲಿಸಿದ್ದ ಬಾಂಗ್ಲಾದೇಶ ಮಂಗಳವಾರ ಈ ಸಂಬಂಧ ಭಾರತದ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್‌ ನೀಡಿದೆ....
World News

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯ ಸಲ್ಲಿಸಿದ ಇಸ್ಕಾನ್

The Karnataka Today
“ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ನೆರೆಯ ದೇಶಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ. ಬಾಂಗ್ಲಾದೇಶದಲ್ಲಿ...
World News

ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಬಂಧನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ

The Karnataka Today
ಬಾಂಗ್ಲಾದೇಶ : ಇಸ್ಕಾನ್ ಸನ್ಯಾಸಿ ಬಂಧನದ ವಿರುದ್ಧ ಧ್ವನಿ ಎತ್ತಿದ ಶೇಖ್ ಹಸೀನಾ ಬಾಂಗ್ಲಾದಲ್ಲಿ ಹಿಂದೂಗಳ ಪರ ರ‍್ಯಾಲಿ ನಡೆಸಿದ್ದ ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದ್ದು, ಈ ಬೆಳವಣಿಗೆ ಬಳಿಕ...
World News

ಬಾಂಗ್ಲಾದೇಶ ದೇಶದ್ರೋಹ ಪ್ರಕರಣ ಹಿಂದೂ ಸನ್ಯಾಸಿ ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಬಂಧನ

The Karnataka Today
ದೇಶದ್ರೋಹ ಪ್ರಕರಣ: ಹಿಂದೂಗಳ ಪರ ರ್ಯಾಲಿ ನಡೆಸಿದ್ದ ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಬಂಧನ ಹಿಂದೂ ಸನ್ಯಾಸಿ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಪೊಲೀಸರು...