thekarnatakatoday.com

Category : Politics

Politics

ಸ್ಪೀಕರ್ ಯು ಟಿ ಖಾದರ್ ಹಾಗೂ ನನಗೂ ಜೀವ ಬೆದರಿಕೆ ಕರೆ ಬಂದಿದ್ದು ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today
“ಸ್ಪೀಕರ್ ಖಾದರ್ ಗೆ ಮಾತ್ರವಲ್ಲ ನನಗೂ ಜೀವ ಬೆದರಿಕೆ ಕರೆ ಬಂದಿದ್ದು, ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು,...
Politics

ವಕ್ಫ್ ಕಾಯ್ದೆ ತಿದ್ದುಪಡಿ ಜಗ್ಗದ ಆಡಳಿತ ಮಂಡಳಿ: ವೆಲ್ಲೂರಿನಲ್ಲಿ 150 ಕುಟುಂಬಕ್ಕೆ ಜಾಗ ಖಾಲಿ ಮಾಡಿ, ಇಲ್ಲವೆ ದರ್ಗಾಕ್ಕೆ ತೆರಿಗೆ ಕಟ್ಟಿ, ನೋಟೀಸ್!

The Karnataka Today
ವಕ್ಫ್ ಕಾಯ್ದೆಯ ಕುರಿತು ದೇಶದ ಹಲವು ಭಾಗಗಳಲ್ಲಿ ಕೋಲಾಹಲ ಎದ್ದಿರುವ ನಡುವೆಯೇ, ಇತ್ತೀಚೆಗೆ ತಮಿಳುನಾಡಿನ ತಿರುಚೆಂದುರೈ ಗ್ರಾಮದಲ್ಲಿ ವಿವಾದ h, ವೆಲ್ಲೂರು ಜಿಲ್ಲೆಯ ಕಟ್ಟುಕೊಳ್ಳೈ ಗ್ರಾಮದ ನಿವಾಸಿಗಳು ಕೂಡ ವಿವಾದಿತ ಭೂಮಿ ದರ್ಗಾಗೆ ಸೇರಿದ್ದು...
Politics

ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ:: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ

The Karnataka Today
ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ, ಬಿಜೆಪಿ...
Politics

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಪ್ರಧಾನಿ ನರೇಂದ್ರ ಮೋದಿಯಿಂದ ರಾಮ ನವಮಿ ಪ್ರಯುಕ್ತ ನಾಳೆ ಉದ್ಘಾಟನೆ

The Karnataka Today
“ಏಪ್ರಿಲ್ 6ರಂದು ರಾಮ ನವಮಿಯಂದು ತಮಿಳುನಾಡಿನ ಪಂಬನ್‌ನಲ್ಲಿ ನಿರ್ಮಿಸಲಾದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಪ್ರಧಾನಿ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಏಪ್ರಿಲ್ 6...
Politics

ಹೊಸ ಪ್ರಾದೇಶಿಕ ಪಕ್ಷ ರಚನೆ ಹಿನ್ನೆಲೆ ಬಿಜೆಪಿಯಿಂದಉಚ್ಚಾಟನೆಗೊಂಡಿರುವ ಬಸವನಗೌಡ ಯತ್ನಾಳ್ ಜೊತೆಗೆ ಅಂತರ ಕಾಯ್ದುಕೊಂಡಿರುವ ಬೆಂಬಲಕ್ಕೆ ನಿಂತಿದ್ದ ಶಾಸಕರು

The Karnataka Today
ಬಿಜೆಪಿಯಿಂದ ಉಚ್ಚಾಟಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯದಶಮಿ ವೇಳೆಗೆ ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಆಲೋಚನೆಯಲ್ಲಿದ್ದಾರೆ. ಇತ್ತ ಅವರು ಬಿಜೆಪಿಯಲ್ಲಿರುವಾಗ ಅವರೊಂದಿಗೆ ಗುರುತಿಸಿಕೊಂಡಿದ್ದ ಶಾಸಕರು, ಆಪ್ತರು ಈಗ ನಿಧಾನವಾಗಿ ಯತ್ನಾಳ್ ಅವರಿಂದ ಅಂತರ...
Politics

ಧೈರ್ಯವಿದ್ದರೆ ಬಿಜೆಪಿ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಸವಾಲು

The Karnataka Today
ಧೈರ್ಯವಿದ್ದರೆ ಬಿಜೆಪಿ ಪಕ್ಷದ ಧ್ವಜದಿಂದ ‘ಹಸಿರು ಬಣ್ಣ’ ತೆಗೆದುಹಾಕಲಿ ಎಂದು ಶಿವಸೇನೆ-ಯುಬಿಟಿ ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಸವಾಲು ಹಾಕಿದ್ದಾರೆ. ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಕೇಸರಿ ಪಕ್ಷವು...
Politics

ವಕ್ಫ್ ತಿದ್ದುಪಡಿ ಮಸೂದೆ 2024  ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ರಂಜಾನ್ ಪ್ರಾರ್ಥನೆ  ಸಲ್ಲಿಸಿ ಪ್ರತಿಭಟನೆ:: ಸಚಿವ ಜಮೀರ್ ಅಹ್ಮದ್ ಖಾನ್

The Karnataka Today
“ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ವಿರೋಧಿಸಿ ಸೋಮವಾರ ರಂಜಾನ್ ಪ್ರಾರ್ಥನೆ ಸಲ್ಲಿಸುವಾಗ ಕರ್ನಾಟಕದ ಸಚಿವರು ತಮ್ಮ ಬೆಂಬಲಿಗರೊಂದಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು. ವಕ್ಫ್ ಮತ್ತು ಪ್ರವಾಸೋದ್ಯಮ ಸಚಿವ . ಜಮೀರ್ ಅಹ್ಮದ್...
Politics

ಬೆಲೆ ಏರಿಕೆಗೆ ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರಕಾರವೇ ಕಾರಣ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

The Karnataka Today
“ಕರ್ನಾಟಕದಲ್ಲಿ ಬೆಲೆ ಏರಿಕೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದ್ದು, ಸರ್ಕಾರವು ರಾಜ್ಯದಲ್ಲಿ ಆರ್ಥಿಕ ಕುಸಿತಕ್ಕೆ ಕಾರಣವಾಗಿದ್ದು, ತನ್ನ ಸ್ವಂತ ಲಾಭಕ್ಕಾಗಿ ಜನರನ್ನು ಶೋಷಣೆ ಮಾಡುತ್ತಿದೆ ಎಂದು ಭಾನುವಾರ...
Politics

ಎಸ್ ಸಿ ಒಳಮೀಸಲಾತಿ: ನ್ಯಾ.ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿಗೆ ಸಚಿವ ಸಂಪುಟ ಒಪ್ಪಿಗೆ, ದತ್ತಾಂಶ ಸಂಗ್ರಹಕ್ಕೆ ಹೊಸ ಸಮೀಕ್ಷೆಗೆ ನಿರ್ಧಾರ

The Karnataka Today
  ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗವು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದ ಮಧ್ಯಂತರ ವರದಿಯನ್ನು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ಸೂಚಿಸಿದೆ....
Politics

ಸಂವಿಧಾನ ಬದಲಾವಣೆ ಹೇಳಿಕೆ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಬಿಜೆಪಿಗೆ ಡಿಕೆ ಶಿವಕುಮಾರ್ ಸವಾಲು

The Karnataka Today
“ಸಂವಿಧಾನ ಬದಲಾವಣೆ ಕುರಿತು ನಾನು ಹೇಳಿಕೆ ನೀಡಿದ್ದೇನೆಂಬುದನ್ನು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸವಾಲು ಹಾಕಿದ್ದಾರೆ . ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಬದಲಾವಣೆ...