ಕೊನೆಗೂ ಬಿಜೆಪಿ ಪಕ್ಷದ ಒತ್ತಡಕ್ಕೆ ಮಣಿದ ರಾಜ್ಯ ಸರಕಾರ ಬಿಜೆಪಿ ಶಾಸಕ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಆಪ್ತರ ವಿರುದ್ಧ ಎಫ್ಐಆರ್
ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ, ಪ್ರಕರಣ ದಾಖಲು ಡಿಸೆಂಬರ್ 19 ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್...