ಚುನಾವಣೆಗೆ ಮುನ್ನ ದಿನ ಗ್ರಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಸವರಾಜ್ ಬೊಮ್ಮಾಯಿ
“ಮತದಾನದ ಮುನ್ನಾದಿನ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ...