ಮುಸಲ್ಮಾನರ ವಿರುದ್ಧ ಅವಹೇಳನಕಾರಿ ಹೇಳಿಕೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ ಐ ಆರ್
“ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ . ಪ್ರತಾಪ್ ಸಿಂಹ...