ಸಿಎಂ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಜಾರಕಿಹೊಳಿ ಮನೆಯಲ್ಲಿ ಔತಣ ಕೂಟ
“ಬಜೆಟ್ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶನಿವಾರ...