ವಕ್ಫ್ ವಿವಾದ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕರಿಂದ ಸ್ಪೀಕರ್ ಗೆ ಮನವಿ
ಪ್ರಶ್ನೋತ್ತರ ಅವಧಿ ಬದಲಿಗೆ ನಿಲುವಳಿ ಸೂಚನೆಯಡಿ ಕೂಡಲೇ ವಕ್ಫ್ ವಿವಾದ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪೀಕರ್ ಬಳಿ ಮನವಿ ಮಾಡಿದರು. ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ...