ಆಶಿಸ್ತಿನ ವರ್ತನೆ ಮುಂದುವರಿಸಿದರೆ ಶಾಸಕರನ್ನು ವಜಾಗೊಳಿಸಲು ಹಿಂಜರಿಯುವುದಿಲ್ಲ: ಯು ಟಿ ಖಾದರ್ ಖಡಕ್ ಎಚ್ಚರಿಕೆ
ಮಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಅಧಿವೇಶನದಲ್ಲಿ ಗದ್ದಲ ಸೃಷ್ಟಿಸಿದ್ದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡ ಸ್ಪೀಕರ್ ಯು.ಟಿ. ಖಾದರ್, ‘ ಅಶಿಸ್ತಿನ ವರ್ತನೆ ಮುಂದುವರಿಸಿದರೆ’ ಶಾಸಕರನ್ನು...