ಹೋಳಿ ಆಚರಣೆಯಿಂದ ಧರ್ಮ ಭ್ರಷ್ಟರಾಗುವವರು ಮನೆಯಿಂದ ಹೊರಗಡೆ ಬರಬೇಡಿ ಪೊಲೀಸ್ ಅಧಿಕಾರಿ ಹೇಳಿಕೆ ಸಮರ್ಥಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಈ ವರ್ಷದ ಹೋಳಿ ಹಬ್ಬವನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ ಹಬ್ಬ ಶುಕ್ರವಾದಂದು (ಮಾ.14) ಆಚರಿಸಲಾಗುತ್ತಿದೆ. ಈ ನಡುವೆ ಶುಕ್ರವಾರದಂದು ಮಸೀದಿಗೆ ತೆರಳಬೇಕಿರುವುದರಿಂದ ಹೋಳಿ ಬಣ್ಣ ಹಾಕಬೇಡಿ ಎಂಬ ಆಕ್ಷೇಪ ವ್ಯಕ್ತವಾಗುತ್ತಿದೆ. ಈ ಆಕ್ಷೇಪಗಳ ಬಗ್ಗೆ...