ರಾಜ್ಯ ಕಾಂಗ್ರೆಸ್ ಸರಕಾರದ ಈಗಿನ ಅವಧಿಯಲ್ಲಿ ಶೇ. 60 ರಷ್ಟು ಕಮಿಷನ್ ದಂಧೆ :: ಕೇಂದ್ರ ಸಚಿವ ಕುಮಾರಸ್ವಾಮಿ ಬಾಂಬ್!
ರಾಜ್ಯ ರಾಜಕಾರಣದಲ್ಲಿ ಮತ್ತೆ ಪರ್ಸೆಂಟೇಜ್ ವಿಚಾರ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಈಗ ಶೇ. 60 ರಷ್ಟು ಕಮಿಷನ್ ತೆಗೆದುಕೊಳ್ಳಲಾಗ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ...