ಕಾಂಗ್ರೆಸ್ ಸರಕಾರ ಇರುವ ರಾಜ್ಯಗಳು ಗಾಂಧಿ ಪರಿವಾರಕ್ಕೆ ಬಳಕೆಯಾಗುವ ಖಜಾನೆಯಾಗಿದೆ ಪ್ರಧಾನಿ ನರೇಂದ್ರ ಮೋದಿ
ಮಹಾರಾಷ್ಟ್ರ ಚುನಾವಣೆ: ಕಾಂಗ್ರೆಸ್ ಆಡಳಿತದ ರಾಜ್ಯಗಳು ಪಕ್ಷದ ಶಾಹಿ ಪರಿವಾರಕ್ಕೆ ಖಜಾನೆ ಯಾಗಿದೆ ಪ್ರಧಾನಿ ಮೋದಿ ವಾಗ್ದಾಳಿ ಕಾಂಗ್ರೆಸ್ ನವರು ಎಂದಾದ್ದರೂ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪಂಚತೀರ್ಥಕ್ಕೆ ಭೇಟಿ ನೀಡಿದ್ದರೆ ಅದನ್ನು ಸಾಬೀತುಪಡಿಸುವಂತೆ...