ರಾಜ್ಯ ಸರಕಾರಕ್ಕೆ ತೀವ್ರ ಮುಖಭಂಗ ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್
2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಇದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ....