ಕಾಲ್ತುಳಿತದಲ್ಲಿ ಮಡಿದ ತನ್ನ ಅಭಿಮಾನಿಗಳಿಗೆ ತಲಾ ಹತ್ತು ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವಿಗೀಡಾದ 11 ಅಭಿಮಾನಿಗಳ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಗುರುವಾರ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ನೆರವು...