ಆರ್ಥಿಕ ಅಭಿವೃದ್ಧಿಯ ಗುರಿ ಹೊತ್ತು ರಾಜ್ಯದಲ್ಲಿ ನೂತನ ಕೈಗಾರಿಕಾ ನೀತಿ 2025-29 ಜಾರಿಗೆ
“ರಾಜ್ಯ ಸರ್ಕಾರ ನೂತನ ಕೈಗಾರಿಕಾ ನೀತಿ 2025-29 ಅನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮಂಗಳವಾರ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ಮುಂದಿನ 5 ವರ್ಷಗಳಲ್ಲಿ ರಾಜ್ಯದ ಕೈಗಾರಿಕಾ ಬೆಳವಣಿಗೆ ಹಾಗೂ ಆರ್ಥಿಕ ಅಭಿವೃದ್ಧಿಗೆ...