National

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000 ಕೋಟಿ ರೂ.ಗಳಷ್ಟು ($4.7 ಶತಕೋಟಿ) ಹೂಡಿಕೆ ಮಾಡಲು ಯೋಜಿಸುತ್ತಿದೆ. ನವದೆಹಲಿ ಈ ಮೂಲಕ ಕಾರ್ಯತಂತ್ರದ...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ ಸೂಚನೆ ನೀಡಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಶನಿವಾರ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ತನ್ನ ಭೂಭಾಗದಲ್ಲಿ ಜಲಾಶಯ ನಿರ್ಮಿಸುವ ಕಾನೂನುಬದ್ಧ...

ಕಾಕ್ರೋಚ್ ಜನತಾ ಪಕ್ಷಕ್ಕೆ 1 ಕೋಟಿ ದೇಣಿಗೆ ನೀಡಿ ಕಾನೂನು ನೆರವು ಉಚಿತ ಎಂದ ಕಪಿಲ್ ಸಿಬಲ್

“ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ...

ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆಗೆ ದೆಹಲಿಯಲ್ಲಿ ರಾಜ್ಯದ ಸಂಸದರ ಸಭೆ ನಡೆಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ಜಲಸಂಪನ್ಮೂಲ ಇಲಾಖೆಯನ್ನು ಹೊರತುಪಡಿಸಿ ಕೇಂದ್ರ ಸರ್ಕಾರದಿಂದ ಬಾಕಿ ಇರುವ ಪ್ರಮುಖ ಯೋಜನೆಗಳಿಗೆ ಅನುಮೋದನೆ, ಅನುದಾನಗಳು ಸೇರಿದಂತೆ ಒಟ್ಟು 13 ಅಂಶಗಳ ಬಗ್ಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ...

ನೀಟ್ ಪರೀಕ್ಷೆ ನಡೆಸುವ ಎನ್ ಟಿಎನಲ್ಲಿ ಮಹತ್ವದ ಬದಲಾವಣೆ 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರಕಾರ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿ ಪ್ರತಿಭಟನೆ ದೇಶಾದ್ಯಂತ ಹಬ್ಬುತ್ತಿದ್ದಂತೆ ಎಚ್ಚೇತ ಕೇಂದ್ರ ಸರ್ಕಾರ ಇದೀಗ ನೀಟ್ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ  ಎನ್ ಟಿ ಎ ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ‘ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು ಮರುತನಿಖೆಗೆ ಅಸ್ತು ಅಂದಿದೆ. ಸೌಜನ್ಯ ತಾಯಿ ಕುಸುಮವತಿಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ...

ವಂದೇ ಮಾತರಂ’ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡನೆ

ನವದೆಹಲಿ: ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯಸಭೆಯಲ್ಲಿ ವಂದೇ ಮಾತರಂ ಮಸೂದೆಯನ್ನು ಮಂಡಿಸಲಿದ್ದಾರೆ. ಪ್ರಸ್ತಾವಿತ ಕಾನೂನು, ರಾಷ್ಟ್ರಗೀತೆ ಜನ ಗಣ ಮನಕ್ಕೆ...

ಕುಂಭಮೇಳ ವೈರಲ್ ಯುವತಿ ಮೊನಾಲಿಸಾ ದಂಪತಿಗಳಿಗೆ ನೀಡಿದ್ದ ಪೊಲೀಸ್ ರಕ್ಷಣೆಯನ್ನು ಹಿಂಪಡೆದುಕೊಂಡ ಕೇರಳ ಹೈ ಕೋರ್ಟ್

“ಕೊಚ್ಚಿ: ಕುಂಭಮೇಳ 2025 ರಲ್ಲಿ ಸಾಕಷ್ಟು ವೈರಲ್‌ ಆಗಿದ್ದ ಯುವತಿ ಮೊನಾಲಿಸಾ ಭೋಸ್ಲೆ ಹಾಗೂ ಆಕೆಯ ಪತಿ ಫರ್ಮಾನ್ ಖಾನ್ ಕೇರಳ ಹೈಕೋರ್ಟ್ ಶುಕ್ರವಾರ ಬಿಗ್ ಶಾಕ್ ನೀಡಿದ್ದು, ದಂಪತಿಗೆ ನೀಡಿದ್ದ...

ಆಸ್ಟ್ರೇಲಿಯಾ ಭೇಟಿಗೂ ಮುನ್ನ ಭಾರತ ಪ್ರಧಾನಿ  ನರೇಂದ್ರ ಮೋದಿರವರಿಗೆ  ಕೊಲೆ ಬೆದರಿಕೆ ಪೋಸ್ಟ್

“ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೆಲ್ಬೋರ್ನ್ ಭೇಟಿಗೂ ಮುನ್ನ ಅವರಿಗೆ ಆನ್‌ಲೈನ್‌ ಮೂಲಕ ಕೊಲೆ ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಆಸ್ಟ್ರೇಲಿಯಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಶನಿವಾರ ವರದಿಯಾಗಿದೆ....