ತೆಲಂಗಾಣದ ಫೈರ್ ಬ್ರಾಂಡ್ ಶಾಸಕ ಟಿ ರಾಜಾಸಿಂಗ್ ರಾಜೀನಾಮೆ ಅಂಗೀಕರಿಸಿದ ಬಿಜೆಪಿ ಹೈಕಮಾಂಡ್
ನವದೆಹಲಿ: ತೆಲಂಗಾಣ ರಾಜಾದ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಫೈರ್ ಬ್ರಾಂಡ್ ಶಾಸಕ ರಾಜಾ ಸಿಂಗ್ ಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ತೆಲಂಗಾಣದ ಬಿಜೆಪಿ ಪಕ್ಷದ ಫೈರ್ ಬ್ರಾಂಡ್ ಹಾಗೂ ಖಟ್ಟರ್ ಹಿಂದುತ್ವವಾದಿ ಶಾಸಕ...