National

ಚೋಳ ಸಾಮ್ರಾಜ್ಯದ ಪರಾಕ್ರಮ ಸಂಸ್ಕೃತಿ ಪರಂಪರೆ ಇತಿಹಾಸ ಭಾರತೀಯರ ಅಗಾಧ ಸಾಮರ್ಥ್ಯಕ್ಕೆ ಪುರಾವೆಯಾಗಿದೆ ಪ್ರಧಾನಿ ನರೇಂದ್ರ ಮೋದಿ

“ಚೋಳ ರಾಜರು ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಆಗ್ನೇಯ ಏಷ್ಯಾದಂತಹ ಪ್ರದೇಶಗಳೊಂದಿಗೆ ತಮ್ಮ ರಾಜತಾಂತ್ರಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಗಮನಾರ್ಹವಾಗಿ ವಿಸ್ತರಿಸಿದರು. ಕುತೂಹಲಕಾರಿ ವಿಷಯವೆಂದರೆ ನಾನು ನಿನ್ನೆಯಷ್ಟೇ ಮಾಲ್ಡೀವ್ಸ್‌ನಿಂದ ಹಿಂದಿರುಗಿದ್ದೇನೆ. ಇಂದು ಈ...

ಕಾರ್ಗಿಲ್ ವಿಜಯ ದಿವಸ್ ಆಚರಣೆ ಸೈನಿಕರ ತ್ಯಾಗ ಬಲಿದಾನವನ್ನು ಸ್ಮರಿಸಿದ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ

“ಕಾರ್ಗಿಲ್ ಪರ್ವತಗಳಿಂದ ಪಾಕಿಸ್ತಾನದಿಂದ ಒಳನುಗ್ಗುವವರನ್ನು ಹೊರಹಾಕುವಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಯಶಸ್ಸನ್ನು ಗುರುತಿಸುವ ಕಾರ್ಗಿಲ್ ವಿಜಯ ದಿವಸದ 26 ನೇ ವಾರ್ಷಿಕೋತ್ಸವ ದಿನವಾದ ಇಂದು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ...

ಶಸ್ತ್ರಾಸ್ರ ಹಾಗೂ ಡ್ರಗ್ಸ್ ಸಾಗಿಸುತ್ತಿದ್ದ 6 ಡ್ರೋನ್ ಗಳನ್ನು ಹೊಡೆದುರುಳಿಸಿದ ಭಾರತೀಯ ಗಡಿ ಭದ್ರತಾ ಪಡೆ

“ಕಳೆದ 24 ಗಂಟೆಗಳಲ್ಲಿ, ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಪಂಜಾಬ್ ನ ಅಮೃತಸರ ಜಿಲ್ಲೆಯಲ್ಲಿ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸುತ್ತಿದ್ದ ಆರು ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಭಾರತ-ಪಾಕ್ ಗಡಿಯುದ್ದಕ್ಕೂ ಡ್ರಗ್ಸ್ ಕಳ್ಳಸಾಗಣೆ ಕಾರ್ಯಾಚರಣೆಗೆ ಈ...

ಉಪರಾಷ್ಟ್ರಪತಿ ಜಗದೀಪ್ ಧನಕರ್ ನೀಡಿದ ರಾಜೀನಾಮೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ ಕೇಂದ್ರ ಸರಕಾರ

“ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಹುದ್ದೆಗೆ ನೀಡಿದ ರಾಜೀನಾಮೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. ಶೂನ್ಯ ವೇಳೆ ಬಳಿಕ ಮಧ್ಯಾಹ್ನ 12 ಗಂಟೆಗೆ ರಾಜ್ಯಸಭಾ...

ಅಕ್ರಮ ಹಣ ವರ್ಗಾವಣೆ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಪುತ್ರ ಚೈತನ್ಯ ಭಘೇಲ್‌ ಬಂಧನ

“ಅಬಕಾರಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಅವರ ಪುತ್ರ ಚೈತನ್ಯ ಭಘೇಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಶುಕ್ರವಾರ...

4,500 ಮೀಟರ್ ಎತ್ತರದಲ್ಲಿ ಕಾರ್ಯನಿರ್ವಹಿಸುವಂತೆ ಅಭಿವೃದ್ಧಿಪಡಿಸಿದ  ಆಕಾಶ್ ಕ್ಷಿಪಣಿ ಲಡಾಖ್ ನಲ್ಲಿ ಯಶಸ್ವಿ ಪರೀಕ್ಷೆ

ಭಾರತೀಯ ಸೇನೆ ಲಡಾಖ್‌ನಲ್ಲಿಆಕಾಶ್”ಕ್ಷಿಪಣಿ ನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವಾಲಯ ಗುರುವಾರ ತಿಳಿಸಿದೆ. ಭಾರತೀಯ ಸೇನೆಗಾಗಿ ಈ ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ನವೀಕರಿಸಲಾಗಿದ್ದು, 4,500 ಮೀಟರ್ ಎತ್ತರದಲ್ಲಿ ಕಾರ್ಯನಿರ್ವಹಿಸುವಂತೆ ಕಸ್ಟಮೈಸ್...

ಪಾಕಿಸ್ತಾನದ ಮೌಲ್ವಿ  ಕೋಡ್ ಹೊಂದಿದ್ದ ಜೆಇಎಂ ಟಾಪ್ ಕಮಾಂಡರ್  ಭಯೋತ್ಪಾದಕ ಹೈದರ್  ಭಾರತೀಯ ಸೇನಾ ಗುಂಡಿಗೆ ಬಲಿ

“ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (JEM) ಭಯೋತ್ಪಾದಕರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ . ಉಧಮ್‌ಪುರ ಜಿಲ್ಲೆಯ ದುಡು-ಬಸಂತಗಢ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಪಾಕಿಸ್ತಾನ ಮೂಲದ...

ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ ವ್ಯಕ್ತಿ ಈಗ ಅಸ್ಸಾ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ಖರ್ಗೆ ವಾಗ್ದಾಳಿ

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ನಮ್ಮ ಪಕ್ಷದ ಸದಸ್ಯರಿಗೆ...

ಒಂದು ದೇಶ ಒಂದು ಚುನಾವಣೆ ಚುನಾವಣಾ ಆಯೋಗಕ್ಕೆ ಹೆಚ್ಚುವರಿ ಅಧಿಕಾರ ಕಳವಳ ವ್ಯಕ್ತಪಡಿಸಿದ ಮಾಜಿ ಸುಪ್ರೀಂ ಕೋರ್ಟ್  ನ್ಯಾಯಾಧೀಶರು

“ಒಂದು ದೇಶ, ಒಂದು ಚುನಾವಣೆ’ ಮಸೂದೆಯ ಕೆಲವು ನಿಬಂಧನೆಗಳ ಬಗ್ಗೆ, ವಿಶೇಷವಾಗಿ ಚುನಾವಣಾ ಆಯೋಗಕ್ಕೆ ಹೆಚ್ಚುವರಿ ಅಧಿಕಾರವನ್ನು ನೀಡುವ ನಿಬಂಧನೆಗಳ ಬಗ್ಗೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ಡಿ.ವೈ. ಚಂದ್ರಚೂಡ್...

ತೆಲಂಗಾಣದ ಫೈರ್ ಬ್ರಾಂಡ್ ಶಾಸಕ ಟಿ ರಾಜಾಸಿಂಗ್ ರಾಜೀನಾಮೆ ಅಂಗೀಕರಿಸಿದ ಬಿಜೆಪಿ ಹೈಕಮಾಂಡ್

ನವದೆಹಲಿ: ತೆಲಂಗಾಣ ರಾಜಾದ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಫೈರ್ ಬ್ರಾಂಡ್ ಶಾಸಕ ರಾಜಾ ಸಿಂಗ್ ಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ತೆಲಂಗಾಣದ ಬಿಜೆಪಿ ಪಕ್ಷದ ಫೈರ್ ಬ್ರಾಂಡ್ ಹಾಗೂ ಖಟ್ಟರ್...

Join our WhatsApp community