ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ರಾಷ್ಟ್ರಪತಿಗಳಿಂದ ಧ್ವಜಾರೋಹಣ, ಸ್ತಬ್ಧಚಿತ್ರ-ಸೇನಾ ಪರೇಡ್’ಗೆ ಕ್ಷಣಗಣನೆ ,, ಗಣರಾಜ್ಯೋತ್ಸವದ ಸಂಭ್ರಮಾಚರಣೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ (ಹಿಂದೆ ರಾಜ್ಪಥ್) ನಡೆಯಲಿದ್ದು,...