ಸಂಕಷ್ಟದಲ್ಲಿರುವ ರೈತರ ಬೇಡಿಕೆ ಈಡೇರಿಕೆಗಾಗಿ ನನ್ನ ಜೀವ ಮುಖ್ಯವಲ್ಲ ರೈತನಾಯಕ ಜಗಜಿತ್ ಸಿಂಗ್ ದಲ್ಲೆವಾಲ್
“ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 40 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ‘ನಿಮಗಿಂತ ನನ್ನ ಜೀವ...