ಅಕ್ರಮ ಹಣ ವರ್ಗಾವಣೆ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಪುತ್ರ ಚೈತನ್ಯ ಭಘೇಲ್ ಬಂಧನ
“ಅಬಕಾರಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಅವರ ಪುತ್ರ ಚೈತನ್ಯ ಭಘೇಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಇಡಿ...