National

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ಡೂಮ್ಸ್ ಡೇ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್

ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ ಅಧ್ಯಕ್ಷತೆಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಈಗಾಗಲೇ ಹಲವು ರಾಷ್ಟ್ರಗಳ ನಾಯಕರು ರಾಷ್ಟ್ರ ರಾಜಧಾನಿಗೆ...

ವಿಮಾನದಲ್ಲಿ ಬಾಂಬ್ ಬೆದರಿಕೆ ತುರ್ತುಭೂ ಸ್ಪರ್ಶ ಮಾಡಿದ ಇಂಡಿಗೋ ವಿಮಾನ

“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್‌ಗೆ  ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಗುರುವಾರ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನ ಹಾರಾಟ ನಡೆಸುತ್ತಿದ್ದಾಗ ಟಿಶ್ಯೂ...

370ನೇ ವಿಧಿಯನ್ನು ರದ್ದುಗೊಳಿಸಿದ ನಂತರಬದಲಾದ ಜಮ್ಮು ಮತ್ತು ಕಾಶ್ಮೀರ ವಂದೇ ಮಾತರಂ’ ಸಂಪೂರ್ಣ ರಾಷ್ಟ್ರಗೀತೆ ಗಾಯನ,

ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದಲ್ಲಿ ಮೊದಲ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಅನ್ನು...

ಡ್ರಗ್ಸ್ ಸೇವನೆ ದೃಢಪಟ್ಟ ಹಿನ್ನೆಲೆ ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ

ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ ಮೂಡಿಸಿದ್ದ ವಿಮಾನದ ಮುಖ್ಯ ಪೈಲಟ್ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಏರ್ ಇಂಡಿಯಾ...

ಆಪರೇಷನ್ ಸಿಂಧೂರ್’ನಲ್ಲಿ ಭಾಗಿಯಾಗಿದ್ದ ಜಿತೇಂದ್ರ ಮಿಶ್ರಾ ರಾಮ ಮಂದಿರ ಟ್ರಸ್ಟ್‌ಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಯ್ಕೆ

ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ನೇಮಕ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಮತ್ತು...

ಎಸ್ ಐಆರ್ ಮತದಾರ ಪಟ್ಟಿ ಪರಿಷ್ಕರಣೆ ಮೂರು ರಾಷ್ಟ್ರಗಳಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ರಾಯಭಾರಿ ಹೆಸರು ನಾಪತ್ತೆ

ನವದೆಹಲಿ: ಯುಎಇ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ದೇಶದ ಮಾಜಿ ರಾಯಭಾರಿಯೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸ್ಪಷ್ಟತೆ ಕೋರಿ ಭಾರತದ ಚುನಾವಣಾ...

ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಲಡಾಖ್‌ನ ಜನರಿಗಾಗಿ ಕೇಂದ್ರ ಸರ್ಕಾರ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠವನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ...

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000 ಕೋಟಿ ರೂ.ಗಳಷ್ಟು ($4.7 ಶತಕೋಟಿ) ಹೂಡಿಕೆ ಮಾಡಲು ಯೋಜಿಸುತ್ತಿದೆ. ನವದೆಹಲಿ ಈ ಮೂಲಕ ಕಾರ್ಯತಂತ್ರದ...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ ಸೂಚನೆ ನೀಡಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಶನಿವಾರ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ...

ಮೇಕೆದಾಟು ಯೋಜನೆಗೆ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕಿದೆ, ತಮಿಳುನಾಡಿನ ಸಮ್ಮತಿ ಅಗತ್ಯವೇ ಇಲ್ಲ ಕೇಂದ್ರ ಜಲಶಕ್ತಿ ಸಚಿವಾಲಯ

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ತನ್ನ ಭೂಭಾಗದಲ್ಲಿ ಜಲಾಶಯ ನಿರ್ಮಿಸುವ ಕಾನೂನುಬದ್ಧ...