ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ಕೈ ಬಿಡಲು ನಿರ್ಧರಿಸಿದ ಚುನಾವಣಾ ಆಯೋಗ
“ಬೆಂಗಳೂರು ನಗರ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ...