ಗಣರಾಜ್ಯೋತ್ಸವ ಸಚಿವ ಜಮೀರ್ ಅಹ್ಮದ್ ಖಾನ್ ಧ್ವಜಾರೋಹಣಕ್ಕೆ ಚಾಲನೆ ಕೆಳಕ್ಕೆ ಬಿದ್ದ ಬೃಹತ್ ತ್ರಿವರ್ಣ ಧ್ವಜ
“ಗಣರಾಜ್ಯೋತ್ಸವ ಆಚರಣೆ ವೇಳೆ ದೇಶದ ಎರಡನೇ ಬೃಹತ್ ಧ್ವಜಸ್ತಂಭಕ್ಕೆ ಏರುತ್ತಿದ್ದ ಬೃಹತ್ ಧ್ವಜ ಕುಸಿದು ಬಿದ್ದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಪುನೀತ್ ರಾಜ್ ಕುಮಾರ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದೆ. ಜಿಲ್ಲಾ ಉಸ್ತುವಾರಿ...