thekarnatakatoday.com

Category : National

National

ಸೈಫ್ ಅಲಿ ಖಾನ್ ಚೂರಿ ಇರಿತ ಆರೋಪಿಯನ್ನು ಬಂಧಿಸಿದ ಮುಂಬಯಿ ಪೊಲೀಸ್

The Karnataka Today
ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು...
National

ಸೈನಿಕರ ತ್ಯಾಗ ಬಲಿದಾನ ಗಳನ್ನು ಗೌರವಿಸುವ ಮಹತ್ವದ ಆಚರಣೆ ಭಾರತೀಯ ಸೇನಾ ದಿನಾಚರಣೆಗೆ ಶುಭ ಹಾರೈಸಿದ ಗಣ್ಯರು

The Karnataka Today
ಭಾರತೀಯ ಸೇನಾ ದಿನ: ಇತಿಹಾಸ, ಧ್ಯೇಯವಾಕ್ಯ, ಮಹತ್ವ ಮತ್ತು ಆಚರಣೆ… ಭಾರತೀಯ ಸೇನಾ ದಿನವು ಎಲ್ಲಾ ಭಾರತೀಯರನ್ನು ದೇಶಭಕ್ತಿ ಹುಟ್ಟುಹಾಕುವಂತೆ ಪ್ರೋತ್ಸಾಹಿಸಲು ಪ್ರಯತ್ನಿಸುತ್ತದೆ. ಪ್ರತಿ ವರ್ಷ ಜನವರಿ 15 ರಂದು ನಾವು ಭಾರತೀಯ ಸೇನಾ...
National

ದೆಹಲಿ ವಿಧಾನಸಭಾ ಚುನಾವಣೆ  29 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬಿಜೆಪಿ

The Karnataka Today
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ 29 ಅಭ್ಯರ್ಥಿಗಳನ್ನೊಳಗೊಂಡ ಎರಡನೇ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆಗೊಳಿಸಿದೆ. ಕಪಿಲ್ ಮಿಶ್ರಾ ಮತ್ತು ಹರೀಶ್ ಖುರಾನಾ ಅವರನ್ನು ಕ್ರಮವಾಗಿ ಕರವಾಲ್ ನಗರ ಮತ್ತು ಮೋತಿ ನಗರದಿಂದ ಕಣಕ್ಕಿಳಿಸಿದೆ. ನರೇಲಾದಿಂದ...
National

ತಿರುಪತಿ ದರ್ಶನ ಟಿಕೆಟ್  ಕ್ಯೂನಲ್ಲಿ ನೂಕುನುಗ್ಗಲಿನಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ    

The Karnataka Today
“ವೈಕುಂಠ ಏಕಾದಶಿಗೂ ಮುನ್ನ ತಿರುಪತಿಯಲ್ಲಿ ಭೀಕರ ದುರಂತ ಸಂಭವಿಸಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ 7 ಮಂದಿ ಸಾವಿಗೀಡಾಗಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ....
National

ಕಾಡು ಬಿಟ್ಟು ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದ ನಕ್ಸಲರು

The Karnataka Today
ಕಾಡು ಬಿಟ್ಟು ರಾಜಧಾನಿ ” ಬೆಂಗಳೂರಿನಲ್ಲಿ ನಕ್ಸಲ್ ರ ಕರ್ನಾಟಕದ ‘ರಕ್ತ ಚರಿತ್ರೆ’ ಇತಿಹಾಸದಲ್ಲಿ ಬುಧವಾರ ಮಹತ್ವದ ದಿನವಾಗಿದೆ. 6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ...
National

ಮುಖ್ಯ ವಾಹಿನಿಯ ಯತ್ತ ನಕ್ಸಲಿಯರು ಮಹಿಳೆ ಸೇರಿದಂತೆ ಐವರು ನಕ್ಸಲಿಯರ ಶರಣಾಗತಿ

The Karnataka Today
“ಇಬ್ಬರು ನಕ್ಸಲೀರನ್ನು ಅರಣ್ಯದಿಂದ ಬಂಧಿಸಲಾಗಿದ್ದರೂ ಓರ್ವ ಮಹಿಳೆ ಸೇರಿದಂತೆ ಐವರು ನಕ್ಸಲೀಯರು ಛತ್ತೀಸ್ ಗಢದ ಬಸ್ತಾರ್ ವಲಯದಲ್ಲಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಹಿರಿಯ ನಕ್ಸಲ್ ಮುಖಂಡರಿಂದ ನಡೆಯುತ್ತಿರುವ ದೌರ್ಜನ್ಯ ಮತ್ತು ಅಮಾನವೀಯತೆ,...
National

2026ರ ಮಾರ್ಚ್ ವೇಳೆಗೆ ನಕ್ಸಲಿಸಂ ನಿರ್ಮೂಲನೆ ಮಾಡುತ್ತೇವೆ; ಗುಡುಗಿದ ಕೇಂದ್ರ ಗ್ರಹ ಸಚಿವ ಅಮಿತ್ ಶಾ

The Karnataka Today
ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲೀಯರು ಅಟ್ಟಹಾಸ ಮೆರೆದಿದ್ದು, ಜಂಟಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧರ ವಾಹನವನ್ನು ಐಇಡಿ ಮೂಲಕ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಒಂಬತ್ತು ಯೋಧರು ಹುತಾತ್ಮರಾಗಿದ್ದರು. ಈ ಘಟನೆಗೆ ಕೇಂದ್ರ ಗೃಹ ಸಚಿವ...
National

ಭಾರತದಲ್ಲಿ ವೈರಸ್ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಆರೋಗ್ಯ ಸಚಿವಾಲಯ

The Karnataka Today
ಚೀನಾದಲ್ಲಿ ಹರಡುತ್ತಿರುವ ಹೊಸ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಇಬ್ಬರು ಸೋಂಕಿತರು ಸೇರಿದಂತೆ ದೇಶಾದ್ಯಂತ ಸೋಂಕಿತರ ಸಂಖ್ಯೆ 5ಕ್ಕೇರಿದೆ. ಹೀಗಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ಕೇಂದ್ರ ಆರೋಗ್ಯ...
National

ಛತ್ತೀಸ್ ಗಢ ನಕ್ಸಲೀಯರ ಭೀಕರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಪೋಟಿಸಿದ ನಕ್ಸಲ್ ರು 9 ಯೋಧರು ಹುತಾತ್ಮ,

The Karnataka Today
ಬಿಜಾಪುರದಲ್ಲಿ ನಕ್ಸಲೀಯರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಫೋಟ; 9 ಯೋಧರು ಹುತಾತ್ಮ, ದೇಹಗಳು ಚೆಲ್ಲಾಪಿಲ್ಲಿ! ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ...
National

ಭಾರತಕ್ಕೂ ಕಾಲಿಟ್ಟಿದ್ದೆ ಎಚ್ ಎಮ್ ಪಿವಿ ವೈರಸ್  ಬೆಂಗಳೂರಿನಲ್ಲಿ 2 ಗುಜರಾತ್ ನಲ್ಲಿ 1 ಪ್ರಕರಣ ಪತ್ತೆ

The Karnataka Today
ಭಾರತಕ್ಕೂ ಕಾಲಿಟ್ಟ HMPV ವೈರಸ್: ಬೆಂಗಳೂರಿನಲ್ಲಿ 2, ಗುಜರಾತ್ ನಲ್ಲಿ 1 ಸೇರಿ ಮೂರು ಪ್ರಕರಣ ಪತ್ತೆ ಮೊದಲ ಪ್ರಕರಣವು ಬೆಂಗಳೂರಿನಲ್ಲಿ 3 ತಿಂಗಳ ಹೆಣ್ಣುಮಗುವಿನಲ್ಲಿ ಪತ್ತೆಯಾಗಿತ್ತು. ಬ್ರಾಂಕೋಪ್ನ್ಯುಮೋನಿಯಾದೊಂದಿಗೆ ಆಸ್ಪತ್ರೆಗೆ ದಾಖಲಾದ ನಂತರ HMPV...