ಭದ್ರತಾ ಪಡೆ ಮತ್ತು ನಕ್ಸಲ್ ರ ನಡುವೆ ಗುಂಡಿನ ಚಕಮಕಿ 16 ನಕ್ಸಲರು ಎನ್ಕೌಂಟರ್ ಗೆ ಬಲಿ
“ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ...