ಏಳು ದಿನಗಳ ಒಳಗೆ ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳಿಗೆ ಒಪ್ಪಿಸಿ ಇಲ್ಲಾ ಕ್ರಮಕ್ಕೆ ಸಿದ್ದರಾಗಿ ಮಣಿಪುರ ರಾಜ್ಯಪಾಲರ ಎಚ್ಚರಿಕೆ
ಮಣಿಪುರ ಲೂಟಿ ಮಾಡಿದ ಮತ್ತು ಅಕ್ರಮವಾಗಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಏಳು ದಿನಗಳ ಒಳಗೆ ಸ್ವಯಂಪ್ರೇರಿತವಾಗಿ ಸರ್ಕಾರಕ್ಕೆ ಒಪ್ಪಿಸುವಂತೆ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರು ಗುರುವಾರ ರಾಜ್ಯದ ಜನರಿಗೆ ಕೇಳಿಕೊಂಡಿದ್ದಾರೆ. ಏಳು...