ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಸುಳಿವು ನೀಡಿದ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
“ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಹತ್ವದ ಸುಳಿವು ನೀಡಿದ್ದಾರೆ ....