National

ಪಶ್ಚಿಮ ಬಂಗಾಳ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ನಾಳೆ ಪ್ರಮಾಣವಚನ ಸ್ವೀಕಾರ

“ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಈ...

ವೀಟೋ ಅಧಿಕಾರ ಬಳಸಿ ಮಮತಾ ಬ್ಯಾನರ್ಜಿ ಮಂತ್ರಿಮಂಡಲ ವಿಸರ್ಜಿಸಿದ ರಾಜ್ಯಪಾಲ ಆರ್‌ಎನ್ ರವಿ

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡು ಸಂಪುಟವನ್ನು ವಜಾಗೊಳಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲು ನಿರಾಕರಿಸಿದ ನಡುವೆ,...

ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಎರಡು ಬಾಂಬ್ ಸ್ಫೋಟ ಕಚ್ ಜಿಲ್ಲೆಯ ತೊರೆ ಪ್ರದೇಶದಲ್ಲಿ ಶಂಕಿತ ಪಾಕಿಸ್ತಾನಿ ದೋಣಿ ಪತ್ತೆ

“ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಸತತ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ ಬೆನ್ನಲ್ಲೇ ಗುಜರಾತ್‌ನ ಕಚ್ ಜಿಲ್ಲೆಯ ಕರಾವಳಿಯ ತೊರೆ ಪ್ರದೇಶದಲ್ಲಿ ಬುಧವಾರ ಯಾರೂ ಇಲ್ಲದ ಶಂಕಿತ...

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷ ಸೋಲು ಕಂಡಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿರುವುದು...

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ ಮೇ 7 ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ತಮಿಳುನಾಡು ನಟ-ರಾಜಕಾರಣಿ ವಿಜಯ್ ತಮಿಳುನಾಡು ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಈ ಚುನಾವಣೆಯಲ್ಲಿ ತಮಿಳುನಾಡು ವೆಟ್ರಿ ಕಳಗಂ (ಟಿವಿಕೆ) 108 ಸ್ಥಾನಗಳನ್ನು ಗೆದ್ದಿದೆ. ಇಂದು ಟಿವಿಕೆ...

ಪಂಚರಾಜ್ಯ ಚುನಾವಣೆ ಪಶ್ಚಿಮ ಬಂಗಾಳ ಅಸ್ಸಾಂ, ಬಿಜೆಪಿ ಕೇರಳ ಯುಡಿಎಫ್ ತಮಿಳುನಾಡು ನಟ ವಿಜಯ್ ನೇತೃತ್ವದ ಟಿವಿಕೆ, ಪುದುಚೆರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶಗಳು ಹೊರ ಬೀಳುತ್ತಿದ್ದು, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ದ್ರಾವಿಡ ಪಕ್ಷಗಳಿಗೆ ಆಘಾತ ನೀಡಿದೆ. ಅಂತೆಯೇ ಬಿಜೆಪಿ ಪಶ್ಚಿಮ ಬಂಗಾಳ...

ಅವಧಿಗಿಂತ ಮೊದಲೇ ಅಪ್ಪಳಿಸಲಿದೆ ಮುಂಗಾರು ಮಳೆ; ಅಂಡಮಾನ್ ಮತ್ತು ಕೇರಳಕ್ಕೆ ಶೀಘ್ರ ಆಗಮನ

ಬೆಂಗಳೂರು: ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗಧಿಗಿಂತ ಮುಂಚಿತವಾಗಿಯೇ ಮುಂಗಾರು ಮಳೆ ಅಪ್ಪಳಿಸಲಿದ್ದು, ಅಂಡಮಾನ್ ಮತ್ತು ಕೇರಳಕ್ಕೆ ಮುಂಗಾರು ಮಾರುತಗಳು ಸಾಮಾನ್ಯಕ್ಕಿಂತ...

ಕಣಿವೆ ರಾಜ್ಯಕ್ಕೆ ರೈಲು ಭಾಗ್ಯ: ಶ್ರೀನಗರ-ಜಮ್ಮು ನಡುವಣ ನೇರ ವಂದೇ ಭಾರತ್ ಸೇವೆಗೆ ಅಶ್ವಿನಿ ವೈಷ್ಣವ್ ಚಾಲನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜನರ ದಶಕಗಳ ಕನಸು ಗುರುವಾರ ನನಸಾಗಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಜಮ್ಮು ತಾವಿ ರೈಲು ನಿಲ್ದಾಣದಲ್ಲಿ ಮೊದಲ ನೇರ ವಂದೇ ಭಾರತ್...

ಮಹಾನಗರ ಪಾಲಿಕೆ ಚುನಾವಣೆ ಮುಸ್ಲಿಂ ಪ್ರಾಬಲ್ಯವಿರುವ ಗೋದ್ರಾ ವಾರ್ಡ್ ನಲ್ಲಿ ಜಯಶಾಲಿಯಾದ ಹಿಂದೂ ಮಹಿಳೆ

ಅಹ್ಮದಾಬಾದ್: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ 2026ರಲ್ಲಿ ಅಚ್ಚರಿ ಫಲಿತಾಂಶವೊಂದು ಹೊರಬಿದ್ದಿದ್ದು, ಶೇ.100 ರಷ್ಟು ಮುಸ್ಲಿಂ ಮತದಾರರೇ ಇರುವ ಗೋಧ್ರಾ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ....

ಮಂಗಳೂರು ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಎನ್ ಐ ಎ ಕೋರ್ಟ್

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್,...