National

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ ಕೇಂದ್ರ ಸರಕಾರ

“ನವದೆಹಲಿ: ಕೇಂದ್ರ ಸರ್ಕಾರ ದೇಶದಲ್ಲಿ ಏಳು ಹೊಸ ಬುಲೆಟ್ ರೈಲು ಯೋಜನೆಗಳನ್ನು ಘೋಷಣೆ ಮಾಡಿದ್ದು, ಸದ್ಯ ಈ ಏಳು ಯೋಜನೆಯ ಕೆಲಸಗಳು ಶರವೇಗದಲ್ಲಿ ನಡೆಯುತ್ತಿವೆ. ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ ಕಾಮಗಾರಿ...

ಕಾಶಿ ಗಂಜ್ ಶಹೀದಾ ಮಸೀದಿ ತೆರವುಗೊಳಿಸುವಂತೆ ನೋಟಿಸ್ ಜಾರಿ ಮಾಡಿದ ರೈಲ್ವೇ ಇಲಾಖೆ

ವಾರಣಾಸಿ: ವಾರಣಾಸಿಯ ಕಾಶಿ ರೈಲು ನಿಲ್ದಾಣದ ಮುಖ್ಯ ಪ್ರವೇಶದ್ವಾರದ ಸಮೀಪದಲ್ಲಿರುವ ಗಂಜ್ ಶಹೀದಾ ಮಸೀದಿಯನ್ನು ತೆರವುಗೊಳಿಸುವಂತೆ ರೈಲ್ವೇ ಇಲಾಖೆ ನೋಟಿಸ್ ಜಾರಿ ಮಾಡಿದೆ. ಜೂನ್ 20ರೊಳಗೆ ಖಾಲಿ ಮಸೀದಿ ಖಾಲಿ ಮಾಡಬೇಕೆಂದು...

ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ

“ಜೈಪುರ: ನೀಟ್ ಪರೀಕ್ಷಾ ಅವಾಂತರದ ವಿರುದ್ಧ ಪ್ರತಿಭಟನೆಗೆ ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿ ಹಲ್ಲೆ ನಡೆಸಲಾಗಿದೆ. ರಾಜಸ್ತಾನದ ಜೈಪುರದಲ್ಲಿ ಈ ಘಟನೆ ನಡೆದಿದ್ದು,...

ವಿಭಜನೆಯತ್ತ ತೃಣಮೂಲ ಕಾಂಗ್ರೆಸ್  ಬಂಡಾಯ ಸಂಸದರ ಸಂಖ್ಯೆ 20ರ ಮ್ಯಾಜಿಕ್

“ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಹುಕಾಲದಿಂದ ನಡೆಯುತ್ತಿದ್ದ ಅಂತರ್ಯುದ್ಧ ಈಗ ನಿಜವಾಗಿದೆ. ತೃಣಮೂಲ ಕಾಂಗ್ರೆಸ್  ಸ್ಥಾಪಕಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ವಿಶ್ವಾಸಾರ್ಹ ವ್ಯಕ್ತಿ ಎಂದು ಪರಿಗಣಿಸಲ್ಪಟ್ಟ ಸುದೀಪ್ ಬಂಡೋಪಾಧ್ಯಾಯ ಬಂಡಾಯದ ಕಹಳೆ...

ಮಣಿಪುರದಲ್ಲಿ ಮತ್ತೆ ಮರುಕಳಿಸಿದ ಹಿಂಸಾಚಾರ ಕುಕಿ ಸಮುದಾಯದ ಇಬ್ಬರು ಸದಸ್ಯರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರು ಸದಸ್ಯರನ್ನು ಗುರುವಾರ ಬೆಳಿಗ್ಗೆ 4:55ಕ್ಕೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ವೇಳೆ ಮೂವತ್ತು ಮನೆಗಳಿಗೂ ಬೆಂಕಿ ಹಚ್ಚಲಾಗಿದೆ. ಈ ಘಟನೆ ಕಾಮ್ಜಾಂಗ್ ಜಿಲ್ಲೆಯ ಕುಲ್ತುಹ್...

5ನೇ ತಲೆಮಾರಿನ ದೇಶಿಯ ಯುದ್ಧ ವಿಮಾನಗಳನ್ನು ಜಂಟಿಯಾಗಿ ನಿರ್ಮಿಸಲು ಭಾರತಕ್ಕೆ ಆಫರ್ ನೀಡಿದ,:: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನವದೆಹಲಿ: 5ನೇ ತಲೆಮಾರಿನ ಯುದ್ಧ ವಿಮಾನಗಳನ್ನು ದೇಶೀಯವಾಗಿ ನಿರ್ಮಿಸಲು ಮುಂದಾಗಿರುವ ಭಾರತಕ್ಕೆ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಐದನೇ ತಲೆಮಾರಿನ ಸ್ಟೆಲ್ತ್ ಫೈಟರ್ ಸುಖೋಯ್ ಸು-57 ನೀಡುವುದಾಗಿ ಆಫರ್ ನೀಡಿದ್ದಾರೆ....

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳೇ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುತ್ತವೆ ಎಂಬ ಭ್ರಮೆಯಿಂದ ಹೊರಬರಬೇಕು : ನಿತಿನ್ ನಬಿನ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ನಿನ್ನೆ ಭಾನುವಾರ ಕರ್ನಾಟಕದ ನಾಯಕರು ಮತ್ತು ಕಾರ್ಯಕರ್ತರಿಗೆ, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳೇ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುತ್ತವೆ ಎಂದು ಭಾವಿಸಬಾರದು...

ದೇಶದ ಮೊದಲ ಬುಲೆಟ್ ಟ್ರೈನ್ ಮಾದರಿ ಚಿತ್ರ ಅನಾವರಣ

“ನವದೆಹಲಿ: ಜಪಾನ್, ಚೀನಾ, ಜರ್ಮನಿಯಲ್ಲಿ ಅತ್ಯಂತ ಜನಪ್ರಿಯವಾಗಿರುವ ಬುಲೆಟ್ ರೈಲು ಇದೀಗಾ ಭಾರತಕ್ಕೆ ಬರುತ್ತಿದ್ದು, ದೇಶದ ಮೊದಲ ಪ್ರಸ್ತಾವಿತ ಬುಲೆಟ್ ರೈಲಿನ ಚಿತ್ರವನ್ನು ರೈಲ್ವೆ ಸಚಿವರು ಸೋಮವಾರ ಅನಾವರಣಗೊಳಿಸಿದ್ದಾರೆ. ಇಂದು ದೆಹಲಿಯ...

ಪೋಕ್ಸೋ ಪ್ರಕರಣ :: ಲುಕ್ ಔಟ್ ನೋಟಿಸ್ ಜಾರಿ ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವರ ಪುತ್ರ!

ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ ಇಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಸಿಗದ ಬೆನ್ನಲ್ಲೇ ನಂತರ ಭಗೀರಥ ವಿದೇಶಕ್ಕೆ ಪರಾರಿಯಾಗಬಹುದೆಂಬ ಶಂಕೆ...

ಪಶ್ಚಿಮ ಬಂಗಾಳ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ನಾಳೆ ಪ್ರಮಾಣವಚನ ಸ್ವೀಕಾರ

“ಕೋಲ್ಕತ್ತಾ: ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಈ...