National

ತಲಾ 20 ಪ್ರತಿಪಾದಕರು ಮತ್ತು 20 ಅನುಮೋದಕರ ಸಹಿಗಳೊಂದಿಗೆ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ನಾಮಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿ ಎ) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಇಂದು ಬುಧವಾರ ಭಾರತದ ಉಪ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ, ಕಪಾಳ ಮೋಕ್ಷ ಆರೋಪಿ ಬಂಧನ

“ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಅಧಿಕೃತ ನಿವಾಸದಲ್ಲಿ ಇಂದು ಬುಧವಾರ ಬೆಳಗಿನ ಜಾವ ಜನಸ್ಪಂದನ ಕಾರ್ಯಕ್ರಮ ವೇಳೆ ಕಪಾಳಮೋಕ್ಷ ನಡೆದಿದೆ ಎಂದು ಭಾರತೀಯ ಜನತಾ ಪಕ್ಷ  ಆರೋಪಿಸಿದೆ. 35 ವರ್ಷದ...

ಮತದಾರ ಪಟ್ಟಿಯಿಂದ ಹೆಸರು ಕೈಬಿಟ್ಟವರಿಗೆ ಆಧಾರ್ ಕಾರ್ಡ್ ನ ಮಾಹಿತಿಯೊಂದಿಗೆ ಮರುಅರ್ಜಿ ಸಲ್ಲಿಸಲು ಅವಕಾಶ

“ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಮೊದಲ ಹಂತದ ಸಮಯದಲ್ಲಿ ಕೈಬಿಟ್ಟ 65 ಲಕ್ಷಕ್ಕೂ ಹೆಚ್ಚು ಮತದಾರರ ವಿವರಗಳನ್ನು ಸೋಮವಾರ ಪ್ರಕಟಿಸಿದ್ದ ಚುನಾವಣಾ ಆಯೋಗ, ನೊಂದ ಮತದಾರರು ತಮ್ಮ ಆಧಾರ್...

ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಟೋಲ್ ಪ್ಲಾಜಾ ಸಿಬ್ಬಂದಿ

ಮೀರತ್: ದೇಶದಲ್ಲಿ ಇತೀಚಿಗೆ ಹಲ್ಲೆ,ದರೋಡೆ, ಕೊಲೆಯಂತಹ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೈನಿಕರಿಗೂ ಬೆಲೆ ಕೊಡುತ್ತಿಲ್ಲ. ಟೋಲ್ ಪ್ಲಾಜಾ ವೊಂದರ ಬಳಿ ಉಂಟಾದ ವಾಗ್ವಾದದ ವೇಳೆ ಸೇನಾ ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ...

ಸ್ವಾತಂತ್ರ್ಯ ದಿನದಂದು ಮಾಂಸ ಮಾರಾಟ ನಿಷೇಧ ಜನರ ಆಹಾರ ಪದ್ಧತಿಯ ಸರಕಾರ ನಿರ್ಧರಿಸಬಾರದು’: ರಾಜ್ ಠಾಕ್ರೆ

ಮುಂಬೈ: ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಮಹಾರಾಷ್ಟ್ರದಲ್ಲಿ ಸರ್ಕಾರ ಹೇರಿರುವ ಮಾಂಸ ಮಾರಾಟದ ಮೇಲಿನ ನಿಷೇಧವನ್ನು ವಿರೋಧಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ ಅಧ್ಯಕ್ಷ ರಾಜ್ ಠಾಕ್ರೆ, ‘ಜನರ ಆಹಾರ ಪದ್ಧತಿಯ ಸರ್ಕಾರ ನಿರ್ಧರಿಸಬಾರದು’...

79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯಲ್ಲಿ ‌ಆರ್ ಎಸ್‌ಎಸ್‌ 100 ವರ್ಷಗಳಲ್ಲಿ ಮಾಡಿದ ಸೇವೆಯನ್ನು ಶ್ಲಾಘಿಸಿದ   ಮೋದಿ

“ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ 100 ವರ್ಷಗಳನ್ನು “ವಿಶ್ವದ ಅತಿದೊಡ್ಡ ಎನ್‌ಜಿಒ”ದ “ಅತ್ಯಂತ ಹೆಮ್ಮೆಯ ಮತ್ತು ಅದ್ಭುತ” ಪ್ರಯಾಣ ಎಂದು ಶ್ಲಾಘಿಸಿದರು ಮತ್ತು ರಾಷ್ಟ್ರಕ್ಕೆ ಅವರ ಸಮರ್ಪಿತ...

ಜಮ್ಮು ಕಾಶ್ಮೀರ ಮೇಘ ಸ್ಪೋಟ ಹಠಾತ್ ಪ್ರವಾಹ 38 ಜನ ಮೃತ್ಯು ರಕ್ಷಣಾ ಕಾರ್ಯ ಪ್ರಾರಂಭ

“ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚಶೋತಿ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಭಾರಿ ಮೇಘಸ್ಫೋಟದಿಂದ ವಿನಾಶಕಾರಿ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 38 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...

ಪ್ರಿಯಾಂಕಾ ಗಾಂಧಿ ಇಸ್ರೇಲ್ ವಿರುದ್ಧ ನೀಡಿರುವ ಹೇಳಿಕೆಗೆ ಇಸ್ರೇಲ್ ರಾಯಭಾರಿ ರುವೆನ್ ಅಜರ್ ತೀವ್ರ ಆಕ್ರೋಶ

“ನವದೆಹಲಿ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂಬ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಇತ್ತೀಚಿನ ಆರೋಪಗಳಿಗೆ ಭಾರತದ ಇಸ್ರೇಲ್‌ನ ರಾಯಭಾರಿ ರುವೆನ್ ಅಜರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಇಸ್ರೇಲ್ ದೇಶ...

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ,ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರಯಾಣ

ಬೆಂಗಳೂರು: ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ...

ಅಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನದ ಆರುಯುದ್ಧ ವಿಮಾನಗಳನ್ನು ಆಕಾಶದಲ್ಲಿ ಹೊಡೆದುರುಳಿಸಲಾಗಿತ್ತು:: ಅಮರ್ ಪ್ರೀತ್ ಸಿಂಗ್

“ಆಪರೇಷನ್ ಸಿಂಧೂರ್’ ವೇಳೆ ಪಾಕಿಸ್ತಾನದ ಆರು ಯುದ್ಧ ವಿಮಾನಗಳು ಹಾಗೂ ಮತ್ತೊಂದು ದೊಡ್ಡ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥರು ಇಂದು ಬೆಳಿಗ್ಗೆ ಹೇಳಿದ್ದಾರೆ. ಮೆಗಾ ಮಿಲಿಟರಿ ಕಾರ್ಯಾಚರಣೆ ಸಂದರ್ಭದಲ್ಲಿ...

Join our WhatsApp community