ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣ ಆರು ಜನ ಪಿಎಫ್ ಐ ಕಾರ್ಯಕರ್ತರಿಗೆ ಎರಡು ಪಟ್ಟು ಜೀವಾವಧಿ ಶಿಕ್ಷೆ ಹಾಗೂ 13,ಲಕ್ಷ ದಂಡ ವಿಧಿಸಿದ ನ್ಯಾಯಾಲಯ
2021 ರಲ್ಲಿ ನಡೆದಿದ್ದ ಟ್ರೇಡ್ ಯೂನಿಯನ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕ್ರಿಶೂರ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿಷೇಧಿತ ಪಾಂಪ್ಯುಲರ್ ಫ್ರಾಂಟ್ ಆಫ್ ಇಂಡಿಯಾದ (PFI) ನ ಆರು ಕಾರ್ಯಕರ್ತರಿಗೆ ಎರಡು...