ನವದೆಹಲಿ: ಬ್ರಿಕ್ಸ್ ಶೃಂಗಸಭೆಗೆ ರಾಷ್ಟ್ರ ರಾಜಧಾನಿ ಸಜ್ಜಾಗಿದೆ. ನಾಳೆಯಿಂದ ಭಾರತ ಮಂಟಪದಲ್ಲಿ ಎರಡು ದಿನ ಭಾರತದ ಅಧ್ಯಕ್ಷತೆಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಈಗಾಗಲೇ ಹಲವು ರಾಷ್ಟ್ರಗಳ ನಾಯಕರು ರಾಷ್ಟ್ರ ರಾಜಧಾನಿಗೆ...
11 September 2026“ಅಹಮದಾಬಾದ್: ಲಕ್ನೋದಿಂದ ಸೌದಿ ಅರೇಬಿಯಾದ ದಮ್ಮಾಮ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಗುರುವಾರ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ವಿಮಾನ ಹಾರಾಟ ನಡೆಸುತ್ತಿದ್ದಾಗ ಟಿಶ್ಯೂ...
10 September 2026ಶ್ರೀನಗರ: 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಮುಸ್ಲಿಂ ಬಹುಸಂಖ್ಯಾತ ಕಾಶ್ಮೀರದಲ್ಲಿ ಮೊದಲ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಅನ್ನು...
8 September 2026ನವದೆಹಲಿ: ಕಳೆದ ತಿಂಗಳು ಫುಕೆಟ್ ನಿಂದ ದೆಹಲಿಗೆ ಆಗಮಿಸುತ್ತಿದ್ದಾಗ ಏಕಾಏಕಿ ಎತ್ತರವನ್ನು ಕಳೆದುಕೊಂಡು ಪ್ರಯಾಣಿಕರಿಗೆ ಜೀವಭೀತಿ ಮೂಡಿಸಿದ್ದ ವಿಮಾನದ ಮುಖ್ಯ ಪೈಲಟ್ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅವರನ್ನು ಏರ್ ಇಂಡಿಯಾ...
4 September 2026ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ಗೆ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ನೇಮಕ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಮತ್ತು...
2 September 2026ನವದೆಹಲಿ: ಯುಎಇ ಮತ್ತು ಈಜಿಪ್ಟ್ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ದೇಶದ ಮಾಜಿ ರಾಯಭಾರಿಯೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಸ್ಪಷ್ಟತೆ ಕೋರಿ ಭಾರತದ ಚುನಾವಣಾ...
23 August 2026ನವದೆಹಲಿ: ಲಡಾಖ್ನ ಜನರಿಗಾಗಿ ಕೇಂದ್ರ ಸರ್ಕಾರ ಮಹತ್ವದ ಮತ್ತು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನ ಪೀಠವನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ...
20 August 2026“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000 ಕೋಟಿ ರೂ.ಗಳಷ್ಟು ($4.7 ಶತಕೋಟಿ) ಹೂಡಿಕೆ ಮಾಡಲು ಯೋಜಿಸುತ್ತಿದೆ. ನವದೆಹಲಿ ಈ ಮೂಲಕ ಕಾರ್ಯತಂತ್ರದ...
4 August 2026ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ ಸೂಚನೆ ನೀಡಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಶನಿವಾರ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ...
1 August 2026ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ತನ್ನ ಭೂಭಾಗದಲ್ಲಿ ಜಲಾಶಯ ನಿರ್ಮಿಸುವ ಕಾನೂನುಬದ್ಧ...
28 July 2026