ಲೋಕಸಭೆಯಲ್ಲಿ ಗದ್ದಲ ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಕಲಾಪ ನಾಳೆಗೆ ಮುಂದೂಡಿದ ಸ್ಪೀಕರ್ ಓಂ ಬಿರ್ಲಾ
“ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು ನಾಳೆ ಶುಕ್ರವಾರಕ್ಕೆ ಮುಂದೂಡಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ...