National

ರಾಜ್ಯಪಾಲರು ಕಳಿಸಿದ ಮಸೂದೆ ಇತ್ಯರ್ಥಕ್ಕೆ ರಾಷ್ಟ್ರಪತಿಗಳಿಗೆ ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸುಪ್ರೀಂ ಕೋರ್ಟ್ ಇದೇ ಮೊದಲ ಬಾರಿಗೆ, ರಾಷ್ಟ್ರಪತಿಗಳು ರಾಜ್ಯಪಾಲರಿಂದ ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಬಗ್ಗೆ ಉಲ್ಲೇಖವನ್ನು ಸ್ವೀಕರಿಸಿದ ದಿನಾಂಕದಿಂದ ಮೂರು ತಿಂಗಳ ಅವಧಿಯೊಳಗೆ ಇತ್ಯರ್ಥಪಡಿಸಬೇಕೆಂದು ಸೂಚಿಸಿದೆ. ತಮಿಳುನಾಡು ರಾಜ್ಯಪಾಲ ಆರ್...

ತಮಿಳುನಾಡು ಚುನಾವಣೆಗೆಎನ್ ಡಿ ಎ ನೇತೃತ್ವದಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ; ಕೇಂದ್ರ ಗ್ರಹ ಸಚಿವ ಅಮಿತ್ ಶಾ ಘೋಷಣೆ

2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸಲು ತಮ್ಮ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ...

ಕಾಶ್ಮೀರ: ವಕ್ಫ್ ಮಸೂದೆ, 48 ಅಧಿಕಾರಿಗಳ ವರ್ಗಾವಣೆ ಖಂಡಿಸಿ ಎನ್ ಸಿ ಮಿತ್ರಪಕ್ಷಗಳಿಂದ ನಿರ್ಣಯ ಅಂಗೀಕಾರ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ನಿವಾಸದಲ್ಲಿ ಸಭೆ

ಶ್ರೀನಗರದಲ್ಲಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಅದರ ಮಿತ್ರಪಕ್ಷಗಳ ಜಂಟಿ ಶಾಸಕಾಂಗ ಸಭೆಯಲ್ಲಿ, ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ...

ರಾಹುಲ್ ಗಾಂಧಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನಾರಚನೆ ಹೊಸ ಮುಖಗಳಿಗೆ ಅವಕಾಶ ಸಾಧ್ಯತೆ

“ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಊಹಾಪೋಹಗಳು ತೀವ್ರಗೊಳ್ಳುತ್ತಿದ್ದಂತೆ ರಾಜಕೀಯ ಬಿರುಗಾಳಿ ಎದ್ದಿದೆ. ಆಡಳಿತಾರೂಢ ಕಾಂಗ್ರೆಸ್‌ನೊಳಗಿನ ಅಸಮಾಧಾನದ ನಡುವೆ, ಪಕ್ಷದ ನಿಷ್ಠಾವಂತರು ಸಚಿವ ಸಂಪುಟ ಪುನಾರಚನೆ ವೇಳೆ ಪ್ರಸಿದ್ಧ...

ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಗಳಿಂದ ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ;

ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನಿನ್ನೆಯಷ್ಟೇ ದೆಹಲಿಗೆ ಭೇಟಿ...

ದಕ್ಷಿಣ ಭಾರತದ ಮೇಲೆ ಹಿಂದಿ ಭಾಷೆ ಹೇರಿಕೆ ಆರೋಪ ನಿರಾಕರಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್

“ಭಾಷೆಯ ವಿಷಯದಲ್ಲಿ ದಕ್ಷಿಣದ ಮೇಲೆ ಉತ್ತರ ಭಾರತ ಪ್ರಾಬಲ್ಯ ಸಾಧಿಸುತ್ತಿದೆ, ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಜೋರಾಗುತ್ತಿದ್ದು, ಈ ಆರೋಪಗಳನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ನಿರಾಕರಿಸಿದ್ದಾರೆ. ತುಮಕೂರಿನ...

ಮಹಿಳೆಯರ ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ ಹಕ್ಕುಗಳು ಮತ್ತು ನೈಸರ್ಗಿಕ ನ್ಯಾಯದ ಪ್ರಮುಖ ತತ್ವಗಳಿಗೆ ವಿರುದ್ಧವಾಗಿದೆ:: ಹೈಕೋರ್ಟ್

ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಬಲವಂತಪಡಿಸುವಂತಿಲ್ಲ. ಇದು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಘನತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ . ಕನ್ಯತ್ವ ಪರೀಕ್ಷೆಗೆ ಅನುಮತಿ ನೀಡುವುದು ಮೂಲಭೂತ...

ಭದ್ರತಾ ಪಡೆ ಮತ್ತು ನಕ್ಸಲ್ ರ ನಡುವೆ ಗುಂಡಿನ ಚಕಮಕಿ 16 ನಕ್ಸಲರು ಎನ್ಕೌಂಟರ್ ಗೆ ಬಲಿ

“ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 16 ನಕ್ಸಲರು ಮೃತಪಟ್ಟಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ...

ಕರ್ನಾಟಕ ಹಾಗೂ ತ್ರಿಪುರ ರಾಜ್ಯಗಳಿಗೆ 15ನೇ ಹಣಕಾಸು ಆಯೋಗದ ಎರಡನೇ ಹಂತದ ಅನುದಾನ ಬಿಡುಗಡೆಗೊಳಿಸಿದ ಕೇಂದ್ರ ಸರಕಾರ

“ಕೇಂದ್ರ ಸರ್ಕಾರ 2024-25ರ ಆರ್ಥಿಕ ವರ್ಷದಲ್ಲಿ ತ್ರಿಪುರಾ ಮತ್ತು ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನದ ಎರಡನೇ ಕಂತನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯದಾದ್ಯಂತ ಗ್ರಾಮೀಣ ಸ್ಥಳೀಯ...

ಪೂರ್ವ ಲಡಾಖ್ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ನಿಗಾ ಇರಿಸಲು ಹೊಸ ರಕ್ಷಣಾ ವಿಭಾಗ ಪ್ರಾರಂಭ

“: ಪೂರ್ವ ಲಡಾಖ್ ನ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತವಾಗಿ ಇರಿಸಲು ವಿಭಾಗ ಮಟ್ಟದ ರಚನೆಯನ್ನು ರಚಿಸುವ ಪ್ರಕ್ರಿಯೆಯಲ್ಲಿ ಭಾರತೀಯ ಸೇನೆ ಮುಂದಾಗಿದೆ ಎಂದು ಖಚಿತ ಮೂಲಗಳಿಂದ ಮಾಧ್ಯಮಗಳಿಗೆ ತಿಳಿದುಬಂದಿದೆ . ಇದು...

Join our WhatsApp community