ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಆಧುನಿಕ ಮುಸ್ಲಿಂ ಲೀಗ್ ಬಜೆಟ್ ::: ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ
ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಶುಕ್ರವಾರ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು...