National

ಮಹಾರಾಷ್ಟ್ರಔರಂಗಜೇಬ್ ನನ್ನು ಹೊಗಳಿ ಟೀಕೆ ಗುರಿಯಾಗಿದ್ದ ಎಸ್ ಪಿ ಶಾಸಕ ಅಬು ಅಜ್ಮಿ ಗೆ ಬಜೆಟ್ ಅಧಿವೇಶನ ಮುಗಿಯುವ ವರೆಗೂ ಅಮಾನತು

“ಔರಂಗಜೇಬನನ್ನು ಹೊಗಳಿ ತೀವ್ರ ಟೀಕೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ಶಾಸಕ ಅಬು ಅಸಿಮ್ ಅಜ್ಮಿ ಅವರನ್ನು ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಿಂದ ಬುಧವಾರ ಅಮಾನತುಗೊಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಮುಗಿಯುವವರೆಗೂ...

ಮಹಾರಾಷ್ಟ್ರಸಚಿವರ ತಲೆದಂಡ ಹತ್ಯೆ ಪ್ರಕರಣ ಸಂಬಂಧ ಸಚಿವ ಧನಂಜಯ್ ಮುಂಡೆ ರಾಜೀನಾಮೆ

“ಸರಪಂಚ್‌ ಸಂತೋಷ್‌ ದೇಶಮುಖ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಸಹಾಯಕನ ಬಂಧನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ  ನೀಡಿದ್ದಾರೆ. ಎನ್‌ಸಿಪಿಯ ಅಜಿತ್‌ ಪವಾರ್‌ ಬಣದ ನಾಯಕರಾಗಿರುವ ಧನಂಜಯ ಅವರು...

ಅಯೋಧ್ಯ ರಾಮಮಂದಿರ ಸ್ಫೋಟಕ್ಕೆ ಸಂಚು ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್ ಬಂಧನ

“ಗುಜರಾತ್ ಎಟಿಎಸ್ ನಡೆಸಿದ ಪ್ರಮುಖ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ ಶಂಕಿತ ಉಗ್ರ 19 ವರ್ಷದ ಅಬ್ದುಲ್ ರೆಹಮಾನ್‌ನನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಸಂಗ್ರಹಿಸಲಾದ ಗುಪ್ತಚರ ಮಾಹಿತಿಯ ಮೇರೆಗೆ ದಾಳಿ...

ಶಸ್ತ್ರಾಸ್ತ್ರ ಒಪ್ಪಿಸಲು ಕರೆ ನೀಡಿದ ಮಣಿಪುರ ರಾಜ್ಯಪಾಲರ ಹೇಳಿಕೆಗೆ ಸ್ಪಂದಿಸಿ ಶಸ್ತ್ರಾಸ್ತ್ರ ಒಪ್ಪಿಸುತ್ತಿರುವ ಮಣಿಪುರ ಜನತೆ

ಜನಾಂಗೀಯ ಕಲಹ ಪೀಡಿತ ಮಣಿಪುರದ ಐದು ಜಿಲ್ಲೆಗಳಲ್ಲಿ 42 ಬಂದೂಕುಗಳು ಮತ್ತು ಕಾರ್ಟ್ರಿಡ್ಜ್‌ಗಳನ್ನು ನಾಗರಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೂರ್ವ ಮತ್ತು ಪಶ್ಚಿಮ ಇಂಫಾಲ್, ಚುರಾಚಂದ್‌ಪುರ, ಬಿಷ್ಣುಪುರ್ ಮತ್ತು ತಮೆಂಗ್‌ಲಾಂಗ್ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಯರಿಗೆ ಅವಕಾಶ ಸಾಧ್ಯತೆ

ಕೇಂದ್ರದಲ್ಲಿ ಆಡಳಿತದಲ್ಲಿರುವ ಭಾರತೀಯ ಜನತಾ ಪಕ್ಷಕ್ಕೆ ಹೊಸ ಸಾರಥಿ ಆಯ್ಕೆಗೆ ಪ್ರಕ್ರಿಯೆಗಳು ಆರಂಭವಾಗಿದ್ದು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಯಾರಾಗುತ್ತಾರೆಂಬ ಪ್ರಶ್ನೆಗೆ ಮಾರ್ಚ್ 15 ಅಥವಾ 16ರೊಳಗೆ ಉತ್ತರ ಸಿಗಲಿದೆ . ಬಿಜೆಪಿಯ...

ವಕ್ಫ್ ಮಸೂದೆಗೆ ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

“ವಕ್ಫ್ (ತಿದ್ದುಪಡಿ) ಮಸೂದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು...

ಕೇಂದ್ರ ಜಲ ಶಕ್ತಿ ಸಚಿವಸಿ ಆರ್ ಪಾಟೀಲ್ ರನ್ನು ಭೇಟಿಯಾದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರಾಜ್ಯದಲ್ಲಿ 6ಹೊಸ ಯೋಜನೆಗಳಿಗೆ ಅನುಮತಿ ಕೋರಿಕೆ

“ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು...

ಜಮ್ಮು ಕಾಶ್ಮೀರ ಸೇನಾ ವಾಹನದ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ

“ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿಯ ಹಳ್ಳಿಯೊಂದರಲ್ಲಿ ಬುಧವಾರ ಸೇನಾ ವಾಹನದ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಂದರ್‌ಬನಿ...

ಕರ್ನಾಟಕದ ಬಸ್ ಹಾಗೂ ಸಿಬ್ಬಂದಿಗಳ ಮೇಲೆ ಮಹಾರಾಷ್ಟ್ರದಲ್ಲಿ ದಾಳಿ ಬಸ್ ಸಂಚಾರ ಸ್ಥಗಿತ

“ಬಸ್‌ಗಳು ಮತ್ತು ಅವುಗಳ ಸಿಬ್ಬಂದಿಗಳ ಮೇಲೆ ದಾಳಿ ನಡೆದ ನಂತರ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಸಾರಿಗೆ ಸಂಸ್ಥೆಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. “ನಾವು ನಿನ್ನೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ....

ದೆಹಲಿ ವಿರೋಧ ಪಕ್ಷ ನಾಯಕಿಯಾಗಿ ಮಾಜಿ ಸಿಎಂ ಅತಿಶಿ ಆಯ್ಕೆ

“ಭಾನುವಾರ ಇಲ್ಲಿ ನಡೆದ ಎಎಪಿ ಶಾಸಕರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಅತಿಶಿ ಅವರನ್ನು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಎಎಪಿ ಮುಖ್ಯಸ್ಥ...