National

ಶಬರಿಮಲೆ ದೇವಸ್ಥಾನದ ಚಿನ್ನದ ಕಳ್ಳತನ ಪ್ರಕರಣದ ತನಿಖೆ ವಿಶೇಷ ತನಿಖಾ ತಂಡದಿಂದ  ವರದಿ ಆರು ವಾರಗಳಲ್ಲಿ ಸಲ್ಲಿಕೆ

ಕೇರಳ ಹೈಕೋರ್ಟ್ ಶಬರಿಮಲ ದೇವಸ್ಥಾನದ ಚಿನ್ನದ ಕಳ್ಳತನ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ ತನ್ನ ವರದಿಯನ್ನು ಆರು ವಾರಗಳಲ್ಲಿ ಸಲ್ಲಿಸಲಿದೆ. ಕೇರಳ ಹೈಕೋರ್ಟ್ ಈ ಪ್ರಕರಣದಲ್ಲಿ ಮಹಾನಿರ್ದೇಶಕರನ್ನು ಹೆಚ್ಚುವರಿ...

ಬಹುನಿರೀಕ್ಷಿತ 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವೆನಿಜುವೆಲಾದ ಮಹಿಳಾ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾಡೊಗೆ ಪ್ರಕಟವಾಗಿದೆ

ಸ್ಟಾಕ್‌ಹೋಮ್:  ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವದ ಹಕ್ಕುಗಳನ್ನು ಉತ್ತೇಜಿಸುವ ಮತ್ತು ಸರ್ವಾಧಿಕಾರದಿಂದ ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸುವ ಅವರ ಹೋರಾಟಕ್ಕಾಗಿ ಮಾರಿಯಾ ಕೊರಿನಾ ಮಚಾಡೊ ಅವರಿಗೆ 2025 ರ ನೊಬೆಲ್...

ಜಗತ್ತಿನ ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಯು ಇಂದು (ಅ.10) ಭಾರತೀಯ ಕಾಲಮಾನದ ಮಧ್ಯಾಹ್ನ 2:30 ಕ್ಕೆ ಘೋಷಣೆ

ಭಾರತ ಹಾಗೂ ಪಾಕಿಸ್ತಾನದ ನಡುವಿನ ಆಪರೇಷನ್ ಸಿಂಧೂರ್ ಸಂಘರ್ಷವನ್ನು ನಿಲ್ಲಿಸಿದ ಕ್ರೆಡಿಟ್ ಕೂಡಾ ಸ್ವತಃ ತೆಗೆದುಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮಗೆ ನೋಬೆಲ್ ಶಾಂತಿ ಪ್ರಶಸ್ತಿ ‘ಸಿಗಬೇಕು’ ಎಂದು ಪದೇ...

ದಕ್ಷಿಣ ಫಿಲಿಪೈನ್ಸ್‌ನಲ್ಲಿ 300 ಕಿಲೋಮೀಟರ್ (186 ಮೈಲುಗಳು) ಒಳಗೆ ಅಪಾಯಕಾರಿ ಅಲೆಗಳು ಸುನಾಮಿ ಅಲೆಗಳು ಉಂಟಾಗುವ ಸಾಧ್ಯತೆ

ಮನಿಲಾ: ದಕ್ಷಿಣ ಫಿಲಿಪೈನ್ಸ್ ಪ್ರಾಂತ್ಯದಲ್ಲಿ ಶುಕ್ರವಾರ ಬೆಳಗ್ಗೆ 7.6 ರ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಅಪಾಯಕಾರಿ ಸುನಾಮಿ ಉಂಟಾಗುವ ಸಾಧ್ಯತೆಯಿದೆ. ದಾವೋ ಓರಿಯೆಂಟಲ್ ಪ್ರಾಂತ್ಯದ ಮನಾಯ್ ಪಟ್ಟಣದ ಆಗ್ನೇಯಕ್ಕೆ ಸುಮಾರು...

ಮುಂಬೈ ಮೆಟ್ರೋ ಲೈನ್ -3ರ ಹಂತ 2 ಬಿ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬುಧವಾರ 19,650 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು. 1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ...

ಭಯೋತ್ಪಾದನೆ ನಿಲ್ಲಿಸದಿದ್ದರೆ ಪಾಕಿಸ್ತಾನವನ್ನು ಭೌಗೋಳಿಕವಾಗಿ ನಕ್ಷೆಯಿಂದ ಅಳಿಸಿ ಹಾಕುತ್ತೇವೆ:: ಜನರಲ್ ಉಪೇಂದ್ರ ದ್ವಿವೇದಿ

ನವದೆಹಲಿ: ‘ಭೌಗೋಳಿಕವಾಗಿ ಪಾಕಿಸ್ತಾನ ತನ್ನ ಸ್ಥಾನ ಮತ್ತು ಅಸ್ಥಿತ್ವವನ್ನು ಉಳಿಸಿಕೊಳ್ಳಲು ಬಯಸಿದರೆ ಅದು ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ ಎಂದು ಭಾರತೀಯ...

ಆಪರೇಷನ್ ಸಿಂಧೂರ ಸಂಘರ್ಷದ ನಂತರ, ಒಂದು ಪಾಠವಾಗಿ ನಿಲ್ಲುತ್ತದೆ : ಐಎಎಫ್  ಮುಖ್ಯಸ್ಥರು

ಸ್ಪಷ್ಟ ಉದ್ದೇಶದೊಂದಿಗೆ ಆರಂಭಗೊಂಡ ಆಪರೇಷನ್ ಸಿಂದೂರ್ ಗುರಿ ತಲುಪಿದ ಮೇಲೆ ಬೇಗನೆ ನಿಲ್ಲಿಸಲಾಯಿತು: ಐಎಎಫ್ ಮುಖ್ಯಸ್ಥರು ಸಂಘರ್ಷದ ಬಗ್ಗೆ ಪಾಕಿಸ್ತಾನದ ಆರೋಪ ತಿರಸ್ಕರಿಸಿದ ಭಾರತೀಯ ವಾಯುಪಡೆ ಮುಖ್ಯಸ್ಥರು, ಪಾಕಿಸ್ತಾನದ ಹೇಳಿಕೆಗಳು ಕಾಲ್ಪನಿಕವಾಗಿದೆ...

ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಭಾಗವಹಿಸುವುದಿಲ್ಲ- ಸಿ ಜೆ ಐ  ಗವಾಯಿ ತಾಯಿ ಕಮಲ್ ಗವಾಯಿ ಹೇಳಿಕೆ

ನವದೆಹಲಿ: ಅಕ್ಟೋಬರ್ 5 ರಂದು ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ  ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಅವರ ತಾಯಿ ಕಮಲ್ ಗವಾಯಿ ಹೇಳಿದ್ದಾರೆ. ವಿವಾದಾತ್ಮಕ...

೧೫೬ನೇ ಜನ್ಮ ದಿನದ ನಿಮಿತ್ತ ರಾಜ್‌ಘಾಟ್‌ನಲ್ಲಿ ಪುಷ್ಪ ನಮನ

“ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು. ...

ಪ್ರಪ್ರಥಮ ಬಾರಿಗೆ ‘ಭಾರತ ಮಾತೆ’ ಚಿತ್ರವುಳ್ಳ ರೂ.100 ನಾಣ್ಯ! ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ  ಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಇಂದು ರೂ.100 ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. 100 ರೂಪಾಯಿ ನಾಣ್ಯದ ಒಂದು...