National

1.4 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ್ದ ನಕ್ಸಲರನ್ನು ಹೊಡೆದುರುಳಿಸಿದ ಸೇನಾ ಪಡೆ

“ಕಂಕೇರ್‌ನಲ್ಲಿ ನಕ್ಸಲರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. ಭದ್ರತಾ ಪಡೆಗಳು ಚಿಂಡ್‌ಖರಕ್ ಕಾಡಿನಲ್ಲಿ ಮೂವರು ನಕ್ಸಲರನ್ನು ಹೊಡೆದುರುಳಿಸಿದೆ. ಹತ್ಯೆಗೀಡಾದ ನಕ್ಸಲರು 1.4 ಮಿಲಿಯನ್ ಡಾಲರ್ ಬಹುಮಾನ...

ಮೌಲ್ಯಮಾಪನ ವರದಿ ಪ್ರಕಾರ ಭಾರತ ದೇಶ 3,343 GW ಸೌರಶಕ್ತಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ ಎಂದು  ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಸೌರಶಕ್ತಿ ಉತ್ಪಾದನೆಗೆ ಭಾರತದಲ್ಲಿ ಬಳಕೆಯಾಗುತ್ತಿರುವ ಪಾಳುಭೂಮಿ ಪ್ರಮಾಣ ಎಷ್ಟು?  ಸೇವಾ ಪರ್ವ್ ಆಶ್ರಯದಲ್ಲಿ ಗುರುಗ್ರಾಮ್‌ನ ರಾಷ್ಟ್ರೀಯ ಸೌರಶಕ್ತಿ ಸಂಸ್ಥೆಯಲ್ಲಿ (NISE) ಸೌರ ಕೋಶ ಮತ್ತು ಮಾಡ್ಯೂಲ್ ತಯಾರಿಕೆ ಕುರಿತು ಪ್ರಥಮ ತರಬೇತಿ...

ಪಿಓಕೆ ಮರುವಶಕ್ಕೆ ಭಾರತ ಯುದ್ಧ ಮಾಡಬೇಕಿಲ್ಲ ; ರಾಜನಾಥ ಸಿಂಗ್‌ ಭರವಸೆಯ ನುಡಿ

“ಒಂದಲ್ಲ ಒಂದು ದಿನ ಪಾಕ್‌ ಆಕ್ರಮಿತ ಕಾಶ್ಮೀರ ನಾನು ಭಾರತ ಎಂದು ಘೋಷಿಸಿಕೊಳ್ಳುವ ದಿನ ಬಂದೇ ಬರುತ್ತದೆ” ಇದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಭರವಸೆಯ ನುಡಿಗಳು. ಮೊರಾಕ್ಕೊದಲ್ಲಿ ಅನಿವಾಸಿ...

ಉಗ್ರರಿಂದ ಸೇನಾ ವಾಹನದ. ಮೇಲೆ ಗುಂಡಿನ ದಾಳಿ: ಅಸ್ಸಾಂ ರೈಫಲ್ಸ್ ನ 2 ಸೈನಿಕರು ಹುತಾತ್ಮ, 5 ಮಂದಿಗೆ ಗಾಯ

ಮಣಿಪುರ: ಮಣಿಪುರದ ಇಂಫಾಲ್ ಹೊರವಲಯದಲ್ಲಿ ಇಂದು ಸಂಜೆ ಬಂದೂಕುಧಾರಿಗಳ ಗುಂಪೊಂದು ಅಸ್ಸಾಂ ರೈಫಲ್ಸ್‌ನ ಟ್ರಕ್ ಮೇಲೆ ಹೊಂಚು ಹಾಕಿ ದಾಳಿ ನಡೆಸಿದ ಪರಿಣಾಮ ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ...

ಯಾವುದೇ ಅಣ್ವಸ್ತ್ರ ದಾಳಿಯ ಬೆದರಿಕೆಗಳಿಗೆ ಭಾರತ ಬಗ್ಗುವುದಿಲ್ಲ : ನರೇಂದ್ರ ಮೋದಿ

ಇದು ನವಭಾರತ, ಅಣ್ವಸ್ತ್ರ ದಾಳಿಗೆ ಬೆದರಲ್ಲ: ಮಧ್ಯಪ್ರದೇಶದಲ್ಲಿ ನರೇಂದ್ರ ಮೋದಿ ಗುಡುಗು ಪ್ರಧಾನಿ ಮೋದಿ ಅವರು ‘ಆಪರೇಷನ್ ಸಿಂದೂರ’ದ ಯಶಸ್ಸನ್ನು ಶ್ಲಾಘಿಸಿದ್ದು, ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಭಾರತದ ದಿಟ್ಟತನವನ್ನು ಎತ್ತಿ ತೋರಿಸಿದ್ದಾರೆ....

ಭಾರತದ ಕಣ್ಮಣಿ ʻಪ್ರಧಾನಿʼ: ನರೇಂದ್ರ ಮೋದಿ ಅವರ 75ನೇ ಹುಟ್ಟು ಹಬ್ಬದ ವಸಂತೋತ್ಸವ ಸಂಭ್ರಮ

75ರಲ್ಲೂ ಪಾದರಸದಂತ ವ್ಯಕ್ತಿತ್ವ; ನರೇಂದ್ರ ಮೋದಿ ಆರ್‌ಎಸ್‌ಎಸ್‌ನಲ್ಲಿ ಕಲಿತ ಪಾಠ ಮಾನವ ಬಂಧುತ್ವ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಸೆ.17-ಬುಧವಾರ) 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ಮೋದಿ ಅವರಿಗೆ...

ಮಿಜೋರಾಂನ ಮೊದಲ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಐಜ್ವಾಲ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಮಿಜೋರಾಂನ ಮೊದಲ ರೈಲು ಮಾರ್ಗವನ್ನು ಉದ್ಘಾಟಿಸಿದರು. ಐಜ್ವಾಲ್ ನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದರು....

ನೂತನ ಉಪ ರಾಷ್ಟ್ರಪತಿಯಾಗಿ ಎನ್ ಡಿ ಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಆಯ್ಕೆ

ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 17ನೇ ಉಪ ರಾಷ್ಟ್ರಪತಿಯಾಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಇಂದು ನಡೆದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್...

ಉಪರಾಷ್ಟ್ರಪತಿ ಚುನಾವಣೆ ಮತದಾನ ಪ್ರಕ್ರಿಯೆ ಪ್ರಧಾನಿ ನರೇಂದ್ರ ಮೋದಿಸೇರಿದಂತೆ ಸಂಸದರಿಂದ ಮತದಾನ ಸಂಜೆ ಫಲಿತಾಂಶ ಘೋಷಣೆ

“ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ದಿಢೀರ್‌ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಮಂಗಳವಾರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್‌.ಡಿ....

ಶಿಕ್ಷೆ ಅವಧಿ ಮುಗಿದರೂ, ಹೆಚ್ಚುವರಿ ನಾಲ್ಕು ವರ್ಷ ಜೈಲಿನಲ್ಲಿ ಕಳೆದ ಅಪರಾಧಿಗೆ 25 ಲಕ್ಷ ರೂ ಪಾವತಿಸುವಂತೆ ಸರಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಏಳು ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ, ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳು ಜೈಲಿನಲ್ಲಿರಿಸಲ್ಪಟ್ಟ ಅಪರಾಧಿಗೆ ₹25 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ....