National

ಜಮ್ಮು ಕಾಶ್ಮೀರ ಸೇನಾಪಡೆ  ಭರ್ಜರಿ ಕಾರ್ಯಾಚರಣೆ ಐದು ಮಂದಿ  ಉಗ್ರರ ಹತ್ಯೆ ಇಬ್ಬರು ಯೋಧರಿಗೆ ಗಾಯ

” ಭಾರತೀಯ ಸೇನಾಪಡೆ  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದ್ದಾರೆ ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರ ಶಂಕಾಸ್ಪದ...

ದೆಹಲಿ ಗಲಭೆ ಆರೋಪಿ ಜೆಎನ್ ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಗೆ ಮಧ್ಯಂತರ ಜಾಮೀನು

ದೆಹಲಿ ಗಲಭೆ ಆರೋಪಿ ಜೆಎನ್ ಯು  ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು! ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದು ನ್ಯಾಯಾಲಯ ಉಮರ್...

ಸಂಸತ್ ನಲ್ಲಿ ಮಸೂದೆ ಬೆಂಬಲಿಸಲು ವಿಪ್ ಜಾರಿಯಾಗಿದ್ದರು ಮತದಾನದಲ್ಲಿ ಭಾಗವಹಿಸದ ಬಿಜೆಪಿಯ 20 ಕ್ಕೂ ಹೆಚ್ಚು ಸಂಸದರು  ತನಿಖೆಗೆ ಮುಂದಾದ ಬಿಜೆಪಿ

ಮತದಾನದ ವೇಳೆ ಬಿಜೆಪಿಯ 20 ಕ್ಕೂ ಹೆಚ್ಚು ಸಂಸದರ ಗೈರು! ತನಿಖೆಗೆ ಮುಂದಾದ ಬಿಜೆಪಿ ಅಚ್ಚರಿ ಎಂದರೆ ವಿಪ್ ಹೊರತಾಗಿಯೂ ಆಡಳಿತಾರೂಢ ಬಿಜೆಪಿಯ 20 ಕ್ಕೂ ಹೆಚ್ಚು ಸಂಸದರು ಮತದಾನದ ವೇಳೆ...

ಪ್ರತಿಪಕ್ಷಗಳ ವಿರೋಧದ ನಡುವೆ ಲೋಕಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ವಿಧೇಯಕ ಮಂಡನೆ

“ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ. “ಒಂದು ದೇಶ, ಒಂದು ಚುನಾವಣೆ”...

ಜೈ ಶ್ರೀರಾಮ್ ಘೋಷಣೆ ಕೂಗುವುದು ಅಪರಾಧವಾಗುವುದು ಹೇಗೆ ಕರ್ನಾಟಕ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಮಸೀದಿ ಆವರಣದಲ್ಲಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವುದು ಹೇಗೆ ಅಪರಾಧ?: ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ....

ಗಾಂಧಿ ಕುಟುಂಬವನ್ನು ಮೆಚ್ಚಿಸುವ ಸಲುವಾಗಿ ಸಾರ್ವಕರ್ ಅವರನ್ನು ಅವಮಾನಿಸಿದ ಮಣಿಶಂಕರ್ ಅಯ್ಯರ್ ಗೆ ಗಾಂಧಿ ಕುಟುಂಬದಿಂದ ಅವಮಾನ

ಗಾಂಧಿ ಕುಟುಂಬವನ್ನು ಮೆಚ್ಚಿಸುವ ಕಾರಣಕ್ಕಾಗಿ ಸಾರ್ವಕರ್ ಅವರನ್ನು ಅವಮಾನಿಸಿದ   ಮಣಿಶಂಕರ್ ಅಯ್ಯರ್ ಗೆ ಗಾಂಧಿ ಕುಟುಂಬದಿಂದ ಅವಮಾನ ಒಂದು ಕಾಲದಲ್ಲಿ ಗಾಂಧಿ ಪರಿವಾರಕ್ಕೆ ನಿಕಟವಾಗಿದ್ದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಈಗ...

ಸಂಬಾಲ್ ನ ಶಾಹಿ ಜಾಮ ಮಸೀದಿಯ ಪ್ರದೇಶದಲ್ಲಿ ವಿದ್ಯುತ್ ಕಳ್ಳತನ ಪ್ರಕರಣ ಭೇದಿಸಲು ಹೋಗಿದ್ದ ಅಧಿಕಾರಿಗಳಿಂದ  46 ವರ್ಷಗಳ ಹಿಂದೆ ಮುಚ್ಚಿದ ಶಿವ ದೇವಾಲಯ ಪತ್ತೆ

“ಸಮೀಕ್ಷೆ ನಡೆಸಲು ಕೋರ್ಟ್ ಆದೇಶದ ಬಳಿಕ ಹಿಂಸಾಚಾರ ಉಂಟಾಗಿದ್ದ, ಸಂಭಾಲ್ ನ ಶಾಹಿ ಜಾಮಾ ಮಸೀದಿಯ ಆವರಣದಲ್ಲಿ ಜೆ ಸಿಬಿ ಮತ್ತೆ ಘರ್ಜಿಸಿದೆ. ಜಿಲ್ಲಾಡಳಿತ ಮತ್ತೆ ಅಕ್ರಮ ಒತ್ತುವರಿ ತೆರವು, ಅಕ್ರಮ...

ದೇಶಾದ್ಯಂತ ಸಂಚಲನ ಮೂಡಿಸಿದ್ದ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣ ಪತ್ನಿಸಹಿತ ಮೂವರ ಬಂಧನ

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ, ಭಾಮೈದ ಸೇರಿ ಮೂವರ ಬಂಧನ ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ ನನ್ನು ಬಂಧಿಸುವಲ್ಲಿ...

ಎನ್ ಆರ್ ಸಿ ಗೆ ಅರ್ಜಿ ಸಲ್ಲಿಸದಿದ್ದರೆ ಆಧಾರ್ ಕಾರ್ಡ್ ನೀಡಲಾಗುವುದಿಲ್ಲ ವಲಸಿಗರಿಗೆ ಅಸ್ಸಾಂ ಸರಕಾರದ ಖಡಕ್  ನಿರ್ಧಾರ

“ಅಸ್ಸಾಂ ಸರ್ಕಾರ ಎನ್ ಆರ್ ಸಿ ಗೆ ಸಂಬಂಧಿಸಿದಂತೆ ಒಂದಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗ ಎನ್ ಆರ್ ಸಿಗೆ ಅರ್ಜಿ ಸಲ್ಲಿಸದೇ ಇದ್ದಲ್ಲಿ, ಆಧಾರ್ ಕಾರ್ಡ್ ನ್ನೂ ಕೊಡಲಾಗುವುದಿಲ್ಲ ಎಂಬ...

ಒಂದು ರಾಷ್ಟ್ರ ಒಂದು ಚುನಾವಣೆಗೆ 32 ಪಕ್ಷಗಳ ಬೆಂಬಲವಿದೆ ಎಲ್ಲಾ ಪಕ್ಷಗಳು ಬೆಂಬಲಿಸಬೇಕು ಈ ಮಸೂದೆ ಶೀಘ್ರ ಜಾರಿಯಾಗಬೇಕು:: ರಾಮ್ ನಾಥ್ ಕೊವಿಂದ್

‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ 32 ಪಕ್ಷಗಳ ಬೆಂಬಲವಿದೆ, ಬಹುಮತ ಸ್ವೀಕರಿಸಿ ಜಾರಿಗೆ ತರಬೇಕು: ಮಾಜಿ ರಾಷ್ಟ್ರಪತಿ ಕೋವಿಂದ್ ‘ ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಉನ್ನತ ಮಟ್ಟದ ಸಮಿತಿಯ...