National

ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವಂತೆ ಬೃಹತ್ ಹೋರಾಟಕ್ಕೆ ವೇದಿಕೆ ಸಿದ್ಧತೆ:: ಒಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರ ಮುಖ್ಯಮಂತ್ರಿ

ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ,ಮತ್ತು ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸುತ್ತೇನೆ: ಒಮರ್ ಅಬ್ದುಲ್ಲಾ ಶ್ರೀನಗರದಲ್ಲಿ ನನ್ನೆ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ...

ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ ಐ ಆರ್ ದಾಖಲಿಸಿದ ಹೈದರಾಬಾದ್ ಪೊಲೀಸ್

“ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಯಾವುದೇ ಮಾಹಿತಿ ನೀಡದೇ ಹೈದರಾಬಾದ್ ನ ಥಿಯೇಟರ್...

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಪಡ್ನವೀಸ್ ಪ್ರಮಾಣ ವಚನ ಸ್ವೀಕಾರ

“ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ಇಂದು ಸಂಜೆ 5-30ಕ್ಕೆ ದಕ್ಷಿಣ ಮುಂಬೈನ ಆಜಾದ್...

ಕೇಂದ್ರ ಸರ್ಕಾರದಿಂದ 23 ರಾಜ್ಯಗಳಿಗೆ 50.571 ಕೋಟಿ ವಿಶೇಷ ಅನುದಾನ ಬಿಡುಗಡೆ

“ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ...

ಡಿಸೆಂಬರ 5 ಮಹಾರಾಷ್ಟ್ರ ಮುಖ್ಯ ಮಂತ್ರಿ ಹಾಗೂ ಸಚಿವ ಸಂಪುಟ ಪ್ರಮಾಣ ವಚನ ಕಾರ್ಯಕ್ರಮ

ಮಹಾರಾಷ್ಟ್ರ ಸಿಎಂ ಆಯ್ಕೆ ವಿಚಾರದಲ್ಲಿ ಮುಂದುವರಿದ ಗೊಂದಲ ಮಧ್ಯೆ ಪಟ್ಟಾಭಿಷೇಕಕ್ಕೆ ಸಿದ್ಧತೆ: ಡಿ.5ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ಡಿಸೆಂಬರ್ 4 ರಂದು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು...

ಕಾಂಗ್ರೆಸ್ ಪಕ್ಷ ಗೋಮಾಂಸ  ನಿಷೇಧಿಸುವಂತೆ ಪತ್ರ ಬರೆದರೆ ತಕ್ಷಣದಿಂದಲೇ ರಾಜ್ಯದಲ್ಲಿ ಗೋಮಾಂಸ ನಿಷೇಧಕ್ಕೆ ಆದೇಶ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ

ಕಾಂಗ್ರೆಸ್ ಪಕ್ಷ ಗೋ ಮಾಂಸ ನಿಷೇದಿಸುವಂತೆ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧಿಸಲು ಸಿದ್ಧ’: ಸಿಎಂ ಶರ್ಮಾ ದೊಡ್ಡ ಘೋಷಣೆ ಮುಸ್ಲಿಂ ಪ್ರಾಬಲ್ಯದ ಸಮ್ಗುರಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ, ಬಿಜೆಪಿ...

ದೇಶಾದ್ಯಂತ ವಕ್ಫ್ ಕಾಯಿದೆ ತಿದ್ದುಪಡಿ ಹೋರಾಟವಾಗುತ್ತಿದ್ದಂತೆ ವಕ್ಫ್ ಬೋರ್ಡ್ ವಿಸರ್ಜಿಸಿದ ಆಂಧ್ರ ಪ್ರದೇಶ ಸರಕಾರ

ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ  ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆಂದ್ರಪ್ರದೇಶ ಸರಕಾರ  ಆದೇಶ ಹೊರಡಿಸಿದೆ. ಹೌದು.. ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ...

ರಾಜ್ಯ ವಕ್ಫ್  ಮಂಡಳಿಗೆ 10 ಕೋಟಿ ಮಂಜೂರು ಆದೇಶ ಹಿಂಪಡೆದ ಮಹಾರಾಷ್ಟ್ರ ಸರಕಾರ

“ಮಹಾರಾಷ್ಟ್ರ ರಾಜ್ಯ ವಕ್ಫ್ ಮಂಡಳಿಯನ್ನು ಬಲವರ್ಧನೆಗೆ 10 ಕೋಟಿ ರೂಪಾಯಿ ಮಂಜೂರು ಮಾಡಿದ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಹಿಂಪಡೆದಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರು...

ಕಾಂಗ್ರೆಸ್ ನ ಅತಿಯಾದ ಆತ್ಮವಿಶ್ವಾಸ ಮಹಾರಾಷ್ಟ್ರ ಚುನಾವಣೆ ಸೋಲಿಗೆ ಕಾರಣ:: ಶಿವ ಸೇನೆ ( ಯು ಬಿ ಟಿ )

“ಸೀಟು ಹಂಚಿಕೆಯ ಮಾತುಕತೆ ಸಂದರ್ಭದಲ್ಲಿ ಕಾಂಗ್ರೆಸ್‌ನ “ಅತಿಯಾದ ಆತ್ಮವಿಶ್ವಾಸ” ಮತ್ತು “ಧೋರಣೆ” ಮಹಾ ವಿಕಾಸ್ ಅಘಾಡಿ(ಎಂವಿಎ) ನಿರೀಕ್ಷೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಶಿವಸೇನೆ(ಯುಬಿಟಿ)ಯ ಹಿರಿಯ ನಾಯಕರೊಬ್ಬರು ಟೀಕಿಸಿದ್ದಾರೆ. ಎಮ್...

ಲೋಕಸಭೆಯಲ್ಲಿ ಗದ್ದಲ ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಕಲಾಪ ನಾಳೆಗೆ ಮುಂದೂಡಿದ ಸ್ಪೀಕರ್ ಓಂ ಬಿರ್ಲಾ

“ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು ನಾಳೆ ಶುಕ್ರವಾರಕ್ಕೆ ಮುಂದೂಡಲಾಗಿದೆ. ಲೋಕಸಭೆ...