ಮಹಾರಾಷ್ಟ್ರ ಸಿಎಂ ಹುದ್ದೆ ದೇವೇಂದ್ರ ಫಡ್ನವೀಸ್ ಗೆ ಬಹುತೇಕ ಖಚಿತ, ಬೇರೆ ಆಯ್ಕೆಗಳ ಶೋಧನೆಯಲ್ಲಿ ಬಿಜೆಪಿ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ...
28 November 2024“ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆಯೇ ಏಕನಾಥ್ ಶಿಂಧೆ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ನಿರ್ಧಾರವನ್ನು ಬಿಟ್ಟಿದ್ದಾರೆ. ತಮ್ಮ ಎರಡೂವರೆ ವರ್ಷದ ಸರ್ಕಾರದ ರಿಪೋರ್ಟ್...
27 November 2024ವಿವಾದಿತ ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಡಿಜಿಪಿಯಾಗಿ ಮರು ನೇಮಕ ಚುನಾವಣೆಗೆ ಮುನ್ನ ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶುಕ್ಲಾ ಅವರನ್ನು ಡಿಜಿಪಿ ಹುದ್ದೆಯಿಂದ ವಜಾಗೊಳಿಸಿದ ನಂತರ ಸಂಜಯ್ ಕುಮಾರ್...
26 November 2024ಕೇಂದ್ರ ಸಚಿವಸಂಪುಟ ಸಭೆಯಲ್ಲಿ ಹಲವು ಯೋಜನೆ ಗಳಿಗೆ ಅನುಮತಿ ಪ್ಯಾನ್ ಕಾರ್ಡ್ 2.0, 7,927 ಕೋಟಿ ವೆಚ್ಚದಲ್ಲಿ ಭಾರತೀಯ ರೈಲ್ವೇಯಲ್ಲಿ 3 ಮಲ್ಟಿ ಟ್ರ್ಯಾಕಿಂಗ್ ಯೋಜನೆಗಳು ಮತ್ತು ಅರುಣಾಚಲ ಪ್ರದೇಶದ ಶಿಯೋಮಿ...
26 November 2024“ಶಾಹಿ ಜಾಮಾ ಮಸೀದಿಯಲ್ಲಿ ಸಮೀಕ್ಷೆಯ ಸಮಯದಲ್ಲೇ ಸಂಭಾಲ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದಿದ್ದು ಇದರ ಪರಿಣಾಮವಾಗಿ ಮೂರು ಜನರು ಸಾವನ್ನಪ್ಪಿದರು ಮತ್ತು ವ್ಯಾಪಕ ಅಶಾಂತಿ ಹರಡಿದೆ. ಮೃತರನ್ನು ನಯೀಮ್ ಖಾನ್, ಬಿಲಾಲ್ ಮತ್ತು...
24 November 2024“ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 28 ರಂದು ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,...
24 November 2024ಉತ್ತರ ಪ್ರದೇಶ: ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ; ಪೊಲೀಸರಿಂದ ಅಶ್ರುವಾಯು ಪ್ರಯೋಗ, 10 ಮಂದಿ ಬಂಧನ ಸಮೀಕ್ಷಾ ತಂಡ ಸ್ಥಳಕ್ಕೆ ತೆರಳುತ್ತಿದ್ದಂತೆಯೇ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ...
24 November 2024ಮಹಾರಾಷ್ಟ್ರದಲ್ಲಿ ಮಹಾಯುತಿಗೆ ‘ಪ್ರಚಂಡ ಗೆಲುವು’:ಸತ್ಯ ಧರ್ಮ ಗೆದ್ದಿದೆ.ನಕಾರಾತ್ಮಕ ರಾಜಕೀಯ, ಸುಳ್ಳು ಮತ್ತು ದ್ರೋಹ ಸೋತಿದೆ: ಪ್ರಧಾನಿ ಮೋದಿ ಮಹಾರಾಷ್ಟ್ರದಲ್ಲಿ ‘ಮಹಾಯುತಿ’ ವಿಜಯವನ್ನು ನಾವು ಆಚರಿಸುತ್ತಿದ್ದೇವೆ. ಇಂದು ಮಹಾರಾಷ್ಟ್ರದಲ್ಲಿ ‘ವಿಕಾಸವಾದ’ ಗೆದ್ದಿದೆ, ನಿಜವಾದ...
23 November 2024ನವೆಂಬರ್ 25ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ: 15 ಮಸೂದೆ ಮಂಡನೆಗೆ ಸರ್ಕಾರ ಸಿದ್ಧತೆ ಮಾನ್ಸೂನ್ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ ನಂತರ ಜಂಟಿ ಸಂಸತ್ತಿನ ಸಮಿತಿಗೆ (JPC) ಕಳುಹಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯ...
23 November 2024“ಭಾರತೀಯ ಜನತಾ ಪಕ್ಷದ ನೇತೃತ್ವದ ಮಹಾಯುತಿ ಮೈತ್ರಿಯು ಮಹಾರಾಷ್ಟ್ರದಲ್ಲಿ ಗೆಲುವಿನ ನಗೆ ಬೀರಿದೆ. ಮಹಾ ವಿಕಾಸ್ ಅಘಾಡಿ ವಿರುದ್ಧ ಪ್ರಬಲ ಗೆಲುವು ಸಾಧಿಸಿದೆ, ಪ್ರತಿಪಕ್ಷ ಇಂಡಿಯಾ ಬಣವು ಜಾರ್ಖಂಡ್ ಗೆಲುವಿಗೆ ಸಿದ್ಧವಾಗಿದೆ...
23 November 2024