National

ಅಕ್ರಮ ಹಣ ವರ್ಗಾವಣೆ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಪುತ್ರ ಚೈತನ್ಯ ಭಘೇಲ್‌ ಬಂಧನ

“ಅಬಕಾರಿ ಹಗರಣ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಘೇಲ್ ಅವರ ಪುತ್ರ ಚೈತನ್ಯ ಭಘೇಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಶುಕ್ರವಾರ...

4,500 ಮೀಟರ್ ಎತ್ತರದಲ್ಲಿ ಕಾರ್ಯನಿರ್ವಹಿಸುವಂತೆ ಅಭಿವೃದ್ಧಿಪಡಿಸಿದ  ಆಕಾಶ್ ಕ್ಷಿಪಣಿ ಲಡಾಖ್ ನಲ್ಲಿ ಯಶಸ್ವಿ ಪರೀಕ್ಷೆ

ಭಾರತೀಯ ಸೇನೆ ಲಡಾಖ್‌ನಲ್ಲಿಆಕಾಶ್”ಕ್ಷಿಪಣಿ ನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವಾಲಯ ಗುರುವಾರ ತಿಳಿಸಿದೆ. ಭಾರತೀಯ ಸೇನೆಗಾಗಿ ಈ ಆಕಾಶ್ ಕ್ಷಿಪಣಿ ವ್ಯವಸ್ಥೆಯನ್ನು ನವೀಕರಿಸಲಾಗಿದ್ದು, 4,500 ಮೀಟರ್ ಎತ್ತರದಲ್ಲಿ ಕಾರ್ಯನಿರ್ವಹಿಸುವಂತೆ ಕಸ್ಟಮೈಸ್...

ಪಾಕಿಸ್ತಾನದ ಮೌಲ್ವಿ  ಕೋಡ್ ಹೊಂದಿದ್ದ ಜೆಇಎಂ ಟಾಪ್ ಕಮಾಂಡರ್  ಭಯೋತ್ಪಾದಕ ಹೈದರ್  ಭಾರತೀಯ ಸೇನಾ ಗುಂಡಿಗೆ ಬಲಿ

“ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (JEM) ಭಯೋತ್ಪಾದಕರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ . ಉಧಮ್‌ಪುರ ಜಿಲ್ಲೆಯ ದುಡು-ಬಸಂತಗಢ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಪಾಕಿಸ್ತಾನ ಮೂಲದ...

ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ ವ್ಯಕ್ತಿ ಈಗ ಅಸ್ಸಾ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ವಿರುದ್ಧ ಖರ್ಗೆ ವಾಗ್ದಾಳಿ

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ನಮ್ಮ ಪಕ್ಷದ ಸದಸ್ಯರಿಗೆ...

ಒಂದು ದೇಶ ಒಂದು ಚುನಾವಣೆ ಚುನಾವಣಾ ಆಯೋಗಕ್ಕೆ ಹೆಚ್ಚುವರಿ ಅಧಿಕಾರ ಕಳವಳ ವ್ಯಕ್ತಪಡಿಸಿದ ಮಾಜಿ ಸುಪ್ರೀಂ ಕೋರ್ಟ್  ನ್ಯಾಯಾಧೀಶರು

“ಒಂದು ದೇಶ, ಒಂದು ಚುನಾವಣೆ’ ಮಸೂದೆಯ ಕೆಲವು ನಿಬಂಧನೆಗಳ ಬಗ್ಗೆ, ವಿಶೇಷವಾಗಿ ಚುನಾವಣಾ ಆಯೋಗಕ್ಕೆ ಹೆಚ್ಚುವರಿ ಅಧಿಕಾರವನ್ನು ನೀಡುವ ನಿಬಂಧನೆಗಳ ಬಗ್ಗೆ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿಗಳು (ಸಿಜೆಐ) ಡಿ.ವೈ. ಚಂದ್ರಚೂಡ್...

ತೆಲಂಗಾಣದ ಫೈರ್ ಬ್ರಾಂಡ್ ಶಾಸಕ ಟಿ ರಾಜಾಸಿಂಗ್ ರಾಜೀನಾಮೆ ಅಂಗೀಕರಿಸಿದ ಬಿಜೆಪಿ ಹೈಕಮಾಂಡ್

ನವದೆಹಲಿ: ತೆಲಂಗಾಣ ರಾಜಾದ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಫೈರ್ ಬ್ರಾಂಡ್ ಶಾಸಕ ರಾಜಾ ಸಿಂಗ್ ಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ತೆಲಂಗಾಣದ ಬಿಜೆಪಿ ಪಕ್ಷದ ಫೈರ್ ಬ್ರಾಂಡ್ ಹಾಗೂ ಖಟ್ಟರ್...

ದಕ್ಷಿಣ ಭಾರತೀಯರು “ಡ್ಯಾನ್ಸ್ ಬಾರ್ ಮತ್ತು ಲೇಡೀಸ್ ಬಾರ್‌ಗಳನ್ನು ನಡೆಸುತ್ತಾರೆ ಅವರಿಗೆ ಯಾವುದೇ ಗುತ್ತಿಗೆ ನೀಡಬಾರದು ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ವಿವಾದ

“ಹಳಸಿದ ಆಹಾರ ನೀಡಿದ್ದಾರೆ ಎಂದು ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಬುಲ್ದಾನಾ ವಿಧಾನಸಭಾ ಕ್ಷೇತ್ರದ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಅವರು ಈಗ ದಕ್ಷಿಣ ಭಾರತೀಯರನ್ನು  ಗುರಿಯಾಗಿಸಿಕೊಂಡು ಹೊಸ ವಿವಾದ...

ಮೈಸೂರು ದಸರಾ ಮಹೋತ್ಸವದಲ್ಲಿ ಆಕರ್ಷಣೆಯಾಗಿ ವೈಮಾನಿಕ ಪ್ರದರ್ಶನ ಏರ್ಪಡಿಸುವ ಬಗ್ಗೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿ ಚರ್ಚೆಮಾಡಿದ ಸಿಎಮ್ ಸಿದ್ದರಾಮಯ್ಯ

“ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ಇಂದು ಮಧ್ಯಾಹ್ನ ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಸಿಎಂ, ಈ ಬಾರಿ...

ಮನೆಮನೆಗೆ ಹಾಲು ವಿತರಿಸುವ ವ್ಯಾಪಾರಿಯಿಂದ ಹಾಲಿಗೆ ಎಂಜಲು ಉಗುಳಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆ  ಆರೋಪಿ ಬಂಧನ

ಲಕ್ನೋ: ಹಾಲು ವಿತರಿಸುವ ಮೊದಲು ವ್ಯಾಪಾರಿಯೊಬ್ಬ ಅದಕ್ಕೆ ಉಗುಳುವುದನ್ನು ನೋಡಿದ್ದಾರೆ ಎಂದು ಆರೋಪಿಸಿದ ನಂತರ, ಹಾಲು ವ್ಯಾಪಾರಿಯನ್ನು ಬಂಧಿಸಲಾಯಿತು. ಈ ಘಟನೆ ಗ್ರಾಹಕರ ಮನೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು...

ಟರ್ಕಿ ಸಂಸ್ಥೆ ಗೆ ಭಾರತೀಯ ವಾಯು ಯಾನ ಭದ್ರತಾ ನಿಯಂತ್ರಕ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ ನೀಡಿದ ಸೇವಾ ಪರವಾನಿಗೆ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ಭಾರತದ ವಾಯುಯಾನ ಭದ್ರತಾ ನಿಯಂತ್ರಕ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ(BCAS) ನೀಡಿದ ಸೇವಾ ಪರವಾನಗಿ ರದ್ದತಿ ಪ್ರಶ್ನಿಸಿ ಟರ್ಕಿಶ್ ಸಂಸ್ಥೆ ಸೆಲೆಬಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ....