National

ರೈತರಿಗೆ ಅಲ್ಪ ಅವಧಿ ಕೃಷಿ ಸಾಲ ಮೊತ್ತವನ್ನು ಹೆಚ್ಚಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 2024-25ರ ಆರ್ಥಿಕ ವರ್ಷದಲ್ಲಿ ಅಲ್ಪಾವಧಿ ಕೃಷಿ ಸಾಲಗಳ (ಎಸ್‌ಎಒ) ಮಿತಿಯನ್ನು ಹೆಚ್ಚಿಸುವಂತೆ ಒತ್ತಾಯಿಸಿದರು. ನಬಾರ್ಡ್‌ನ...

ಅಸ್ಸಾಂ ರಾಜ್ಯದ ಕರಿಮ್ ಗಂಜ್ ಜಿಲ್ಲೆಯ ಹೆಸರನ್ನು ಶ್ರೀ ಭೂಮಿ ಜಿಲ್ಲೆ ಯೆಂದು ಮರುನಾಮಕರಣ ಮಾಡಿದ ರಾಜ್ಯ ಸರಕಾರ

“: ಅಸ್ಸಾಂ ಸರ್ಕಾರ ಗುರುವಾರ ಕರೀಂಗಂಜ್ ಜಿಲ್ಲೆಯ ಹೆಸರು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದು, ಬರಾಕ್ ಕಣಿವೆಯಲ್ಲಿರುವ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ. ಜಿಲ್ಲಾ ಕೇಂದ್ರ ಕರೀಂಗಂಜ್ ಪಟ್ಟಣವನ್ನು...

ಒನ್ ನೇಶನ್ ಒನ್ ರೇಷನ್ 5 ಕೋಟಿ 80 ಲಕ್ಷಕ್ಕೂ ಅಧಿಕ ಪಡಿತರ ಚೀಟಿ ರದ್ದುಗೊಳಿಸಿದ ಕೇಂದ್ರ ಸರ್ಕಾರ

“ಪಡಿತರ ಚೀಟಿಗಳ ಡಿಜಿಟಲೀಕರಣದಿಂದಾಗಿ ದೇಶದ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಆಧಾರ್ ಮತ್ತು eKYC ವ್ಯವಸ್ಥೆಯ ಮೂಲಕ ಪರಿಶೀಲನೆಯ ನಂತರ, 5 ಕೋಟಿ 80 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳು...

ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ನಡೆಸಿರುವ ಆಡಳಿತರೂಢ ಆಮ್ ಆದ್ಮಿ ಪಕ್ಷ(ಎಎಪಿ) ಗುರುವಾರ ತನ್ನ 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 11...

ವಯನಾಡು ಶಬರಿಮಲೆ ಯಾತ್ರಿಗಳ ಬಸ್ ಅಪಘಾತ 27 ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

“ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಬೆಳಗ್ಗೆ ಪಲ್ಟಿಯಾಗಿದ್ದು, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....

21 ವರ್ಷಗಳಲ್ಲಿ ಕಾರ್ಕಳದಲ್ಲಿ ನಕ್ಸಲ್  ವಿಕ್ರಂ ಗೌಡ ಸೇರಿದಂತೆ ಮೂವರು ನಕ್ಸಲ್ ರ ಎನ್ ಕೌಂಟರ್

” ಕಸ್ತೂರಿ ರಂಗನ್ ವರದಿಗಾರ ಹಿನ್ನೆಲೆಯಲ್ಲಿ ಮಲೆನಾಡು ಹಾಗೂ ಕರಾವಳಿಯ ಅರಣ್ಯ ಭಾಗದಲ್ಲಿ ವಾಸಿಸುತ್ತಿರುವ ಜನರ ಬೆಂಬಲ ಪಡೆದುಕೊಳ್ಳುವ ನಿಟ್ಟಿನಲ್ಲಿ ನಕ್ಸಲ್  ವಿಕ್ರಂ ಗೌಡ ನೇತೃತ್ವದ ನಕ್ಸಲರ ತಂಡ ಈ ಭಾಗಗಳಲ್ಲಿ...

ದೇಶದ ಭದ್ರತೆ ವಿಚಾರದಲ್ಲಿ ರಾಜೀ ಇಲ್ಲ ಭಯೋತ್ಪಾದಕ ಚಟುವಟಿಕೆ ನೆಡೆಸುವ ಉಗ್ರರಿಗೆ ಉಳಿಗಾಲ ಇಲ್ಲ ::ಪ್ರಧಾನಿ ನರೇಂದ್ರ ಮೋದಿ

ಉಗ್ರರು ಈಗ ತಮ್ಮ ಮನೆಗಳಲ್ಲೂ ಸುರಕ್ಷಿತವಲ್ಲ, ಕಾಲ ಬದಲಾಗಿದೆ: ಪ್ರಧಾನಿ ಮೋದಿ ಹಲವು ದೇಶಗಳಲ್ಲಿ ಪ್ರತಿ ಚುನಾವಣೆಗೂ ಸರ್ಕಾರಗಳು ಬದಲಾಗುತ್ತಿವೆ. ಆದರೆ ಭಾರತದಲ್ಲಿ ಜನರು ಮೂರನೇ ಬಾರಿಗೆ ನಮ್ಮ ಸರ್ಕಾರವನ್ನು ಆಯ್ಕೆ...

ಶ್ರದ್ಧಾ ವಾಕರ್  ಹತ್ಯಾ ಆರೋಪಿ ಅಫ್ತಾಬ್ ಗೆ ಜೈಲಿನಲ್ಲಿ ಬಿಗಿ ಭದ್ರತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್  ಟಾರ್ಗೆಟ್ ಲಿಸ್ಟ್ ಬಹಿರಂಗ

ನೀನು ಬಿಲ ಸೇರಿದರೂ ಬಿಡಲ್ಲ: ಲಾರೆನ್ಸ್ ಗ್ಯಾಂಗ್ ಟಾರ್ಗೆಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್; ಜೈಲು ಆಡಳಿತ ಎಚ್ಚರಿಕೆ! 2022ರ ಮೇನಲ್ಲಿ ಶ್ರದ್ಧಾ ವಾಕರ್ ಅವರನ್ನು ಅಫ್ತಾಬ್ ಪೂನಾವಾಲಾ...

ಬಿಜೆಪಿ ಸರಕಾರದ ಅವಧಿಯ  ಕೋವಿಡ್ ಹಗರಣ ಎಸ್ಐಟಿ ತನಿಖೆ ಬಿಜೆಪಿ ಸಂಸದ ಡಾ ಸಿ ಎನ್ ಮಂಜುನಾಥ್ ರಿಗೂ ಸಂಕಷ್ಟ

“ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ಎಸ್ ಐ ಟಿ ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೀಗ...

ಶ್ರೀರಂಗಪಟ್ಟಣ ಸುರಕ್ಷಿತ ಸ್ಮಾರಕ ಜಾಮ ಮಸೀದಿಯಲ್ಲಿ ಅಕ್ರಮ ಮದರಸಾ ತೆರವಿಗೆ ರಾಜ್ಯ ಸರಕಾರಕ್ಕೆ ನಿರ್ದೇಶಿಸುವಂತೆ ಹೈಕೋರ್ಟಿಗೆ ಮನವಿ ಸಲ್ಲಿಸಿದ ಕೇಂದ್ರ ಸರ್ಕಾರ

“ಶ್ರೀರಂಗಪಟ್ಟಣದ ಐತಿಹಾಸಿಕ ಜಾಮಾ ಮಸೀದಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಮದರಸಾವನ್ನು ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಡಳಿತ ಮತ್ತು ರಾಜ್ಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ ಮಾಡಿದೆ. ವಕ್ಫ್...