“ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇಂದು ಗುರುವಾರ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ದೆಹಲಿಯ 9ನೇ ಮುಖ್ಯಮಂತ್ರಿಯಾಗಿ...
20 February 2025ಫೆಬ್ರವರಿ 19 ರ ಸಭೆ ಮೇಲೆ ಎಲ್ಲರ ಕಣ್ಣು; ನಡೆಯಲಿದೆಯಾ ಅಚ್ಚರಿಯ ಆಯ್ಕೆ? ಹೆಚ್ಚಿದ ಕುತೂಹಲ! ಸಿಎಂ ಪದಗ್ರಹಣಕ್ಕಾಗಿ ರಾಮಲೀಲಾ ಮೈದಾನವನ್ನು ಅಲಂಕರಿಸಲಾಗುತ್ತದೆ ದೆಹಲಿಯ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ...
19 February 2025ರಾಜ್ಯದಲ್ಲಿ ಪದವೀಧರರಿಗೆ ಯುವ ನಿಧಿ ಗ್ಯಾರಂಟಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ, ಇದೀಗ ಅದೇ ಪದವೀಧರರನ್ನು ರೂಪಿಸುವ ವಿಶ್ವವಿದ್ಯಾಲಯಗಳನ್ನೇ ಮುಚ್ಚಲು ಹೊರಟಿದ್ದು ಅಕ್ಷಮ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು...
17 February 2025“ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೇ ಪರಿಹಾರ ಘೋಷಣೆ ಮಾಡಿದ್ದು, ತಲಾ 10 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ...
16 February 2025ಉಗ್ರ ನಂಟು: ಪೊಲೀಸ್ ಅಧಿಕಾರಿ ಸೇರಿ ಜಮ್ಮು-ಕಾಶ್ಮೀರದ 3 ಸರ್ಕಾರಿ ನೌಕರರು ವಜಾ! ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳು ನಡೆಸಿದ ತನಿಖೆಯ ನಂತರ, ಎಲ್‌ಜಿ ಸಂವಿಧಾನದ 311 (2) (ಸಿ)...
16 February 2025ಬಡುಕಟ್ಟು ಸಮುದಾಯಗಳ ಸಂಘರ್ಷದಿಂದ ತತ್ತರಿಸಿ ಹೋಗಿದ್ದ ಮಣಿಪುರದಲ್ಲಿ ಕ್ಷಿಪ್ರಕ್ರಾಂತಿಯಾಗಿದ್ದು, ಸಿಎಂ ಬಿರೇನ್ ಸಿಂಗ್ ರಾಜಿನಾಮೆ ಬೆನ್ನಲ್ಲೇ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿದೆ. ಹೌದು… ಕಳೆದ 2 ವರ್ಷಗಳಿಂದ ಬಿಗುವಿನ...
13 February 2025“ಭಾರತವು ಆರ್ಥಿಕತೆಯಲ್ಲಿ ಶೇಕಡಾ 8ರಷ್ಟು ಬೆಳವಣಿಗೆಯನ್ನು ಸಾಧಿಸಲು ಪ್ರಯತ್ನಿಸಲು ಕೆಲವು ವರ್ಷಗಳು ಬೇಕಾಗಬಹುದು. ಅದನ್ನು ಸಾಧಿಸಲು ಅದರ ಆರ್ಥಿಕತೆಯಲ್ಲಿ ರಚನಾತ್ಮಕ ರೂಪಾಂತರವನ್ನು ತರಬೇಕಾಗಿದೆ ಎಂದು ಅರ್ಥಶಾಸ್ತ್ರಜ್ಞ ಮತ್ತು ಯೋಜನಾ ಆಯೋಗದ ಮಾಜಿ...
13 February 2025“ಈಗಾಗಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ನಡುವೆ ಪೈಪೋಟಿ ಆರಂಭವಾಗಿದ್ದು, ಈ ಮಧ್ಯೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಮಹತ್ವದ ಸುಳಿವು...
12 February 2025ಜಾಗತಿಕ ಭದ್ರತಾ ಸವಾಲುಗಳು ನಾವೀನ್ಯತೆ, ಬಲವಾದ ಸಹಭಾಗಿತ್ವವನ್ನು ಬಯಸುತ್ತದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಏರೋ ಇಂಡಿಯಾ 2025 ಪ್ರದರ್ಶನದ ಭಾಗವಾಗಿ ಆಯೋಜಿಸಲಾದ ರಕ್ಷಣಾ ಸಚಿವರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು,...
11 February 2025ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಟ್ರಕ್ ಚಾಲಕನೊಬ್ಬ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಸೋಪೋರ್ ನಿವಾಸಿ ವಸೀಮ್ ಮಜೀದ್ ಮಿರ್ ಎಂದು ಗುರುತಿಸಲಾಗಿದೆ....
6 February 2025