National

ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ಕೈ ಬಿಡಲು ನಿರ್ಧರಿಸಿದ ಚುನಾವಣಾ ಆಯೋಗ

“ಬೆಂಗಳೂರು ನಗರ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ  ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ...

743 ಬ್ಯಾಂಕ್ ಶಾಖೆಗಳಲ್ಲಿ 8.5 ಲಕ್ಷ ನಕಲಿ ಬ್ಯಾಂಕ್ ಖಾತೆ 10 ಬ್ಯಾಂಕ್ ಅಧಿಕಾರಿಗಳ ಬಂಧನ 37 ಮಂದಿ ವಿರುದ್ಧ ಸಿಬಿಐನಿಂದ ಎಫ್ಐಆರ್ ದಾಖಲು

“ಸೈಬರ್ ಕ್ರೈಂ ಸಿಂಡಿಕೇಟ್‌ಗಳೊಂದಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪಿತೂರಿ ನಡೆಸಿ 8.5 ಲಕ್ಷ ನಕಲಿ ಬ್ಯಾಂಕ್ ಖಾತೆಗಳ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಬ್ಯಾಂಕ್ ಅಧಿಕಾರಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸಲಿದೆ....

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಪಕ್ಷದಿಂದ ಹೊರಬಂದ ಕಟ್ಟರ ಹಿಂದುತ್ವವಾದಿ ರಾಜಾ ಸಿಂಗ್

ಹೈದರಾಬಾದ್: ತೆಲಂಗಾಣದ ಬಿಜೆಪಿ ಪಕ್ಷದ ಫೈರ್ ಬ್ರಾಂಡ್ ಹಾಗೂ ಖಟ್ಟರ್ ಹಿಂದುತ್ವವಾದಿ ಶಾಸಕ  ರಾಜಾ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಹೌದು.. ತೆಲಂಗಾಣದ ಗೋಶಾಮಹಲ್ ವಿಧಾನಸಭಾ ಕ್ಷೇತ್ರದ...

‘ಮನುಸ್ಮೃತಿ ರಹಿತ’ ಸಂವಿಧಾನದ ಬಗ್ಗೆ ತನ್ನ ಅಸಮಾಧಾನದಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘ ಈಗ ಹೊರಬಂದಿದೆ: ಶಶಿ ತರೂರ್

ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಹೇಳಿಕೆ ಮೂಲಕ ಮತ್ತೊಂದು ಚರ್ಚೆಯನ್ನು ಹುಟ್ಟುಹಾಕಿದ್ದಾರೆ, ಒಂದು ಕಾಲದಲ್ಲಿ ಸಂವಿಧಾನವನ್ನು ಅವಮಾನಿಸಿದ್ದ ಮತ್ತು ಅದರಲ್ಲಿ ಮನುಸ್ಮೃತಿಯ ಯಾವುದೇ ಮಾಹಿತಿ ಇಲ್ಲದಿರುವ ಬಗ್ಗೆ ವಿಷಾದಿಸುತ್ತಿದ್ದ ರಾಷ್ಟ್ರೀಯ...

ಮಸೀದಿ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿನ ಧ್ವನಿವರ್ಧಕಗಳ ತೆರವು ಮುಂಬೈ ಈಗ ಧ್ವನಿವರ್ಧಕ ಇಲ್ಲದ ನಗರವಾಗಿದೆ:: ನಗರ ಪೊಲೀಸ್ ಆಯುಕ್ತ ದೇವನ್ ಭಾರ್ತಿ

ಮುಂಬೈ: ವಾಣಿಜ್ಯ ನಗರಿಯಲ್ಲಿನ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿನ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದ್ದು, ಮುಂಬೈ ಈಗ ಧ್ವನಿವರ್ಧಕ ಇಲ್ಲದ ನಗರವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದೇವನ್ ಭಾರ್ತಿ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಆಯ್ದ...

ಆಪರೇಷನ್ ಸಿಂಧೂರದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪರಾಗ್ ಜೈನ್ ಭಾರತೀಯ ಗುಪ್ತಚರ ಸಂಸ್ಥೆ ರಾ ಮುಖ್ಯಸ್ಥರಾಗಿ ನೇಮಕ

“ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ಭಾರತದ ಗುಪ್ತಚರ ಸಂಸ್ಥೆ ಸಂಶೋಧನಾ ಮತ್ತು ವಿಶ್ಲೇಷಣಾ ವಿಭಾಗದ (RAW) ಹೊಸ ಮುಖ್ಯಸ್ಥರನ್ನಾಗಿ ನೇಮಿಸಿದೆ. 1989ರ...

ತನ್ನ ಪಕ್ಷದ ಅತ್ಯಾಚಾರಿ ಆರೋಪಿ ಪರವಾಗಿ ಸ್ನೇಹಿತನೇ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ರೆ ಏನು ಮಾಡಲು ಸಾಧ್ಯ ಎಂಬ ಹೇಳಿಕೆ ನೀಡಿದ ಟಿಎಂಸಿ ಸಂಸದನ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ

“ದಕ್ಷಿಣ ಕೊಲ್ಕತ್ತಾದ ಕಾನೂನು ಕಾಲೇಜಿನಲ್ಲಿ 24 ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರದ ಕುರಿತು ತೃಣಮೂಲ ಕಾಂಗ್ರೆಸ್‌ನ ಹಿರಿಯ ಸಂಸದ ಕಲ್ಯಾಣ್ ಬ್ಯಾನರ್ಜಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಸ್ನೇಹಿತೆಯನ್ನು ಸ್ನೇಹಿತನೇ ರೇಪ್...

ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ  ಭಯೋತ್ಪಾದಕನಿಗಾಗಿ ಒಂದು ವರ್ಷದಿಂದ ಹುಡುಕಾಡಿದ ಸೇನೆ ಕೊನೆಗೂ ಭಾರತೀಯ ಸೇನೆ ಗುಂಡಿಗೆ ಬಲಿಯಾದ ಉಗ್ರ

ಶ್ರೀನಗರ: ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಭದ್ರತಾ ಪಡೆಗಳು ದೊಡ್ಡ ಯಶಸ್ಸನ್ನು ಸಾಧಿಸಿವೆ. ಸೇನೆಯು ಒಬ್ಬ ಭಯೋತ್ಪಾದಕನನ್ನು ಕೊಂದಿದ್ದು, ಮೂವರನ್ನು ಸುತ್ತುವರೆದಿದ್ದಾರೆ...

ರಾಜ್ಯದ ಪಾಲಿನ ತೆರಿಗೆ ಹಂಚಿಕೆ ಮಾತುಕತೆ ಸಿಎಂ ಸಿದ್ದರಾಮಯ್ಯರಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 16ನೇ ಹಣಕಾಸು ಆಯೋಗದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಕುರಿತು ಚರ್ಚಿಸಿದರು. ಸಭೆಯಲ್ಲಿ,...

ಏರ್ ಇಂಡಿಯಾ ವಿಮಾನ ಪ್ರಯಾಣಿಕರು ನಡುವೆ ಲೆಗೇಜ್ ಗಲಾಟೆ ಸಹ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಮಹಿಳೆ

” ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ವಿಚಾರಕ್ಕೆ ಮಹಿಳೆಯೊಬ್ಬರು ಗಲಾಟೆ ತೆಗೆದಿದ್ದು, ಸಮಾಧಾನ ಮಾಡಲು ಬಂದ ಸಹ ಪ್ರಯಾಣಿಕನಿಗೂ ಭಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ....