National

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ43 ಪ್ರಜೆಗಳನ್ನು  ಬಂಧಿಸಿದ ಮಹಾರಾಷ್ಟ್ರ ಪೊಲೀಸ್

ಮಹಾರಾಷ್ಟ್ರ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ 43 ಪ್ರಜೆಗಳ ಬಂಧನ ಡಿಸೆಂಬರ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ 43 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ...

ದೆಹಲಿ ಮಹಿಳಾ ಸಮ್ಮಾನ್ ಯೋಜನೆ ವಿವಾದ ಆಮ್ ಆದ್ಮಿ ಹಾಗೂ ಲೆಫ್ಟಿಂನೆಂಟ್ ಗವರ್ನರ್ ಜಟಾಪಟಿ ತನಿಖೆಗೆ ಆದೇಶ

ದೆಹಲಿಯಲ್ಲಿ ‘ಮಹಿಳಾ ಸಮ್ಮಾನ್ ಯೋಜನೆ’ ವಿವಾದ: ತನಿಖೆಗೆ ಎಲ್‌ಜಿ ಆದೇಶ, ಪೊಲೀಸ್ ಕಮಿಷನರ್‌ಗೆ ದೂರು ರವಾನೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರು ದೆಹಲಿಯ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಆಯುಕ್ತರಿಗೆ ಮೂರು...

ಭಾರತಕ್ಕೆ ಮನಮೋಹನ್ ಸಿಂಗ್ ಅವರ ಕೊಡುಗೆಗಳು ಸದಾ ಸ್ಮರಣೀಯ: ಸಂತಾಪ ಸೂಚಿಸಿದ ಆರ್‌ಎಸ್‌ಎಸ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಶುಕ್ರವಾರ ಸಂತಾಪ ಸೂಚಿಸಿದ್ದು ಭಾರತಕ್ಕೆ ಅವರ ಕೊಡುಗೆಗಳು ಸದಾ...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಸರಕಾರ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ಡಿ.27 ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸಿಎಂ ಕಚೇರಿಯ ಹೇಳಿಕೆ...

ರಾಷ್ಟ್ರಪತಿಗಳಿಂದ  ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪಡೆದ 17 ಮಕ್ಕಳು

ರಾಷ್ಟ್ರಪತಿಗಳಿಂದ 17 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಕಾರ್ಯಕ್ರಮ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಏಳು ಬಾಲಕರು ಮತ್ತು 10 ಬಾಲಕಿಯರಿಗೆ ರಾಷ್ಟ್ರಪತಿಗಳು ಪ್ರಶಸ್ತಿ...

ಬರಾಕ್ ಒಬಾಮಾ ಭಾಗವಹಿಸಬೇಕಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸ್ಪೋಟ ನಡೆಸಲು ಸಂಚುರೂಪಿಸಿದ್ದ ಭಟ್ಕಳದ ಮೂವರಿಗೆ ಹತ್ತು ವರ್ಷ ಜೈಲು ಶಿಕ್ಷೆ

“ಜನವರಿ 26, 2015 ರಂದು ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತ ಭೇಟಿಗೂ ಮುನ್ನ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಭಟ್ಕಳದ ಡಾ. ಸೈಯದ್ ಇಸ್ಮಾಯಿಲ್...

ಅಂಬೇಡ್ಕರ್ ತತ್ವ ಪರಂಪರೆಯನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ: ಬಿ.ಎಲ್.ಸಂತೋಷ್

ಅಂಬೇಡ್ಕರ್ ಪರಂಪರೆಯನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ: ಬಿ.ಎಲ್.ಸಂತೋಷ್ ನರೇಟಿವ್‌ಗಳನ್ನು ಸೃಷ್ಟಿ ಮಾಡುವಲ್ಲಿ ಕಾಂಗ್ರೆಸ್ ನಿಪುಣವಾಗಿದೆ. ಅದಕ್ಕಾಗಿ ಅನೇಕ ಗಂಜಿಕೇಂದ್ರಗಳನ್ನು ಕಾಂಗ್ರೆಸ್ ಸರಕಾರ ಸೃಷ್ಟಿಸಿಕೊಂಡಿದೆ. ಆರ್‌ಎಸ್‌ಎಸ್‌ನವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರೇಯೇ ಎಂದು ಕಾಂಗ್ರೆಸ್...

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು

“ಸಂಸತ್ ಆವರಣದಲ್ಲಿ ಸಂಸದರ ಪ್ರತಿಭಟನೆಯ ವೇಳೆ ನಡೆದ ತಿಕ್ಕಾಟದಲ್ಲಿ ಹಲ್ಲೆ, ಪ್ರಚೋದನೆ ನೀಡಿದ ಆರೋಪದ ಮೇಲೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ಸಂಸದರ ವಿರುದ್ಧ ವಿರುದ್ಧ ದೆಹಲಿ...

ಜಮ್ಮು ಕಾಶ್ಮೀರ ಸೇನಾಪಡೆ  ಭರ್ಜರಿ ಕಾರ್ಯಾಚರಣೆ ಐದು ಮಂದಿ  ಉಗ್ರರ ಹತ್ಯೆ ಇಬ್ಬರು ಯೋಧರಿಗೆ ಗಾಯ

” ಭಾರತೀಯ ಸೇನಾಪಡೆ  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದ್ದಾರೆ ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರ ಶಂಕಾಸ್ಪದ...

ದೆಹಲಿ ಗಲಭೆ ಆರೋಪಿ ಜೆಎನ್ ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಗೆ ಮಧ್ಯಂತರ ಜಾಮೀನು

ದೆಹಲಿ ಗಲಭೆ ಆರೋಪಿ ಜೆಎನ್ ಯು  ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು! ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಉಮರ್ ಖಾಲಿದ್ 10 ದಿನಗಳ ಮಧ್ಯಂತರ ಜಾಮೀನು ಕೋರಿದ್ದು ನ್ಯಾಯಾಲಯ ಉಮರ್...