‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು...
12 December 2024ನೀವು ತ್ರಿವಳಿ ತಲಾಖ್ ನೀಡುವಂತಿಲ್ಲ, ನಾಲ್ಕು ಪತ್ನಿ ಹೊಂದುವಂತಿಲ್ಲ ಹೇಳಿಕೆ”: ಹೈಕೋರ್ಟ್ ಜಡ್ಜ್ ಪದಚ್ಯುತಿಗೆ 36 ಸಂಸದರ ಸಹಿ! ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಹೇಳಿಕೆಯನ್ನು ವಿರೋಧಿಸಿರುವ ಇಂಡಿಯಾ ಮೈತ್ರಿಕೂಟದ ರಾಜ್ಯಸಭೆಯ...
11 December 2024ಹಿಂದೂಗಳ ಮೇಲೆ ದೌರ್ಜನ್ಯ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ಬಾಂಗ್ಲಾ ಹೈಕಮೀಷನ್ ಹೊರಗೆ ಬಿಗಿ ಭದ್ರತೆ ಬಾಂಗ್ಲಾದೇಶದಲ್ಲಿ ಹಿಂದೂಗಳು, ಮತ್ತಿತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ವಿರೋಧಿಸಿ ಆರ್‌ಎಸ್‌ಎಸ್ ಸೇರಿದಂತೆ...
10 December 2024ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಡಾ.ಮೋಹನ್ ಭಾಗವತ್ ಮಂಗಳೂರಿನ ಸಂಘನಿಕೇತನ ಬಳಿ ಹೊಸ ಆರ್ ಎಸ್ ಎಸ್ ಕಚೇರಿಯನ್ನು ಭಾನುವಾರ ಉದ್ಘಾಟಿಸಿದರು. ಆರೆಸ್ಸೆಸ್ ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ...
9 December 2024ದೆಹಲಿ ಚುನಾವಣೆ: 20 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು(ಆಪ್ ) ಇಂದು ಸೋಮವಾರ ತನ್ನ 20...
9 December 2024“ರೈತರ ಪ್ರತಿಭಟನೆ ಮತ್ತು ರಾಜಧಾನಿ ದೆಹಲಿಯತ್ತ ರೈತರ ಪಾದಯಾತ್ರೆ ಬೆನ್ನಲೇ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೊಡ್ಡ ಘೋಷಣೆ ಮಾಡಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ರಾಜ್ಯಸಭೆಗೆ ಮೋದಿ ಸರ್ಕಾರವು...
6 December 2024ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ,ಮತ್ತು ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸುತ್ತೇನೆ: ಒಮರ್ ಅಬ್ದುಲ್ಲಾ ಶ್ರೀನಗರದಲ್ಲಿ ನನ್ನೆ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ...
6 December 2024“ಪುಷ್ಪ 2 ಸಿನಿಮಾ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸಿನಿಮಾದ ಪ್ರೀಮಿಯರ್ ಶೋ ವೇಳೆಯಲ್ಲಿ ಯಾವುದೇ ಮಾಹಿತಿ ನೀಡದೇ ಹೈದರಾಬಾದ್ ನ ಥಿಯೇಟರ್...
5 December 2024“ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ಇಂದು ಸಂಜೆ 5-30ಕ್ಕೆ ದಕ್ಷಿಣ ಮುಂಬೈನ ಆಜಾದ್...
5 December 2024“ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ...
3 December 2024