National

ಕರ್ನಾಟಕ ರಾಜ್ಯ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾತ್ರ

ರಾಜ್ಯ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ...

ಮಹಾರಾಷ್ಟ್ರಚುನಾವಣೆ ನಂತರ ಮಹಾಯುತಿ ಪಾಲುದಾರ ರಿಂದ ಮುಖ್ಯಮಂತ್ರಿ ಆಯ್ಕೆ

“ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಪೂರ್ಣ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದ್ದು, ರಾಜ್ಯ ಚುನಾವಣೆಯ ನಂತರ ಮೈತ್ರಿ ಪಾಲುದಾರರು ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ....

ಜಮ್ಮು ಕಾಶ್ಮೀರ  370ವಿಧಿಮತ್ತೆ ತರುವುದು ಯಾರಿಂದಲೂ ಸಾಧ್ಯವಿಲ್ಲ :ಪ್ರಧಾನಿ ನರೇಂದ್ರ ಮೋದಿ

” ಒಗ್ಗಟ್ಟಾಗಿದ್ದರೆ ಸುರಕ್ಷವಾಗಿರುತ್ತೀರಿ ಎಂದು ಪ್ರಧಾನಿ ಮೋದಿ ಜನರಿಗೆ ಸಾರ್ವಜನಿಕ ಸಮಾವೇಶದಲ್ಲಿ ಕರೆ ನೀಡಿದ್ದಾರೆ. ದಲಿತರು ಮತ್ತು ಆದಿವಾಸಿಗಳನ್ನು ಕೆರಳಿಸಲು ಖಾಲಿ ಪುಸ್ತಕಗಳನ್ನು ತೋರಿಸಿ ಸಂವಿಧಾನ ಎಂದು ರವಾನಿಸುತ್ತಿದ್ದಾರೆ ಎಂದು ಮೋದಿ...

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಪ್ರತಿಭಟನೆ ಸದನದ ಬಾವಿಗಿಳಿದ ಸದಸ್ಯರನ್ನು ಸದನದಿಂದ ಹೊರ ಹಾಕಿದ ಕೋರ್ಟ್ ಮಾರ್ಷಲ್

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಯಲ್ಲಿ ಇಂದು ನಾಟಕೀಯ ವಿದ್ಯಮಾನ ನಡೆದಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಗದ್ದಲ ಭಾರೀ ಸದ್ದು ಮಾಡಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸುವುದರ ವಿರುದ್ಧ ಪ್ರತಿಭಟನೆಯ ವೇಳೆ...

ಜಮ್ಮುಕಾಶ್ಮೀರ ವಿಧಾನ ಸಭೆಯಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆ370ನೇ ವಿಧಿ ಮರುಸ್ಥಾಪನೆ ನಿರ್ಣಯ ಅಂಗೀಕಾರ

“ಪ್ರಮುಖ ಬೆಳವಣಿಗೆಯಲ್ಲಿ ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಬುಧವಾರ ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ. ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ...

ನವೆಂಬರ್ 7 ವಿಜಯಪುರಕ್ಕೆ ವಕ್ಫ್   ಮಸೂದೆ ಜಂಟಿ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಬೇಟಿ

“ವಕ್ಫ್ ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡಿ, ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ...

ಮಹಾರಾಷ್ಟ್ರ ಶಿವಸೇನೆ ಉದ್ಭವ ಠಾಕ್ರೆ ಬಣದ ಐದು ಜನ ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

“ಮಹಾರಾಷ್ಟ್ರ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಶಿವಸೇನೆ ಉದ್ಧವ್ ಠಾಕ್ರೆ ಬಣದಲ್ಲಿ ಬಂಡಾಯದ ಬಿಸಿ ಜೋರಾಗಿದ್ದು, ಐವರು ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ . ಮಹಾರಾಷ್ಟ್ರ ಚುನಾವಣೆಯಲ್ಲಿ ನಾಮಪತ್ರ ಹಿಂತೆಗೆದುಕೊಳ್ಳದ ಐವರು ಬಂಡಾಯ...

ಜಾರ್ಖಂಡ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಬಿಡುವುದಿಲ್ಲ ::ಮುಖ್ಯಮಂತ್ರಿ ಹೇಮಂತ್ ಸೊರೆನ್

“ಜಾರ್ಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಜಾರ್ಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಭಾನುವಾರ ಹೇಳಿದ್ದಾರೆ . ಜಾರ್ಖಂಡ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ...

ತಿರುಪತಿ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ ಅವಕಾಶ ::ಟಿಟಿಡಿ ಅಧ್ಯಕ್ಷ ಬಿ ಆರ್ ನಾಯ್ಡು

“ವೆಂಕಟೇಶ್ವರನ ಆವಾಸಸ್ಥಾನವಾದ ತಿರುಮಲದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿ ಆರ್ ನಾಯ್ಡು ಹೇಳಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...