National

ಮಹಾನಗರ ಪಾಲಿಕೆ ಚುನಾವಣೆ ಮುಸ್ಲಿಂ ಪ್ರಾಬಲ್ಯವಿರುವ ಗೋದ್ರಾ ವಾರ್ಡ್ ನಲ್ಲಿ ಜಯಶಾಲಿಯಾದ ಹಿಂದೂ ಮಹಿಳೆ

ಅಹ್ಮದಾಬಾದ್: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ 2026ರಲ್ಲಿ ಅಚ್ಚರಿ ಫಲಿತಾಂಶವೊಂದು ಹೊರಬಿದ್ದಿದ್ದು, ಶೇ.100 ರಷ್ಟು ಮುಸ್ಲಿಂ ಮತದಾರರೇ ಇರುವ ಗೋಧ್ರಾ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಯೊಬ್ಬರು ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ....

ಮಂಗಳೂರು ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಎನ್ ಐ ಎ ಕೋರ್ಟ್

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್,...

ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿಗೆ 7 ಸಂಸದರು, ಮೇಲ್ಮನೆಯಲ್ಲಿ ಸರಳ ಬಹುಮತಕ್ಕೆ ಕೇವಲ 10 ಸ್ಥಾನಗಳ ಕೊರತೆ ಬಲ ಹೆಚ್ಚಿಸಿಕೊಂಡ ಎನ್ ಡಿ ಎ

ನವದೆಹಲಿ: ರಾಜ್ಯಸಭೆಯಲ್ಲಿ ಆಮ್ ಆದ್ಮಿ  ಪಕ್ಷದ ಏಳು ಸಂಸದರು ಪಕ್ಷ ತೊರೆದು ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ (ಎನ್ ಡಿ ಎ )ಸದನದಲ್ಲಿ ಎರಡು-ಮೂರನೇ ಬಹುಮತವನ್ನು ಸಾಧಿಸುವತ್ತ ಇನ್ನಷ್ಟು...

ಟಿಸಿಎಸ್ ನಲ್ಲಿ ಕಾರ್ಪೊರೇಟ್ ಜಿಹಾದ್ ಲೈಂಗಿಕ ಕಿರುಕುಳ ಪ್ರಕರಣ ಬುರ್ಖಾ ಧರಿಸುವಂತೆ ಕಿರುಕುಳ ಹಿಂದೂ ಧರ್ಮ ನಿಂದನೆ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ದೇಶದ ಪ್ರಮುಖ ಟೆಕ್ ಕಂಪನಿ ಟಿಸಿಎಸ್ ನಲ್ಲಿ ನಡೆದಿದೆ ಎನ್ನಲಾದ ಕಾರ್ಪೊರೇಟ್ ಜಿಹಾದ್ ಮತ್ತು ಲೈಂಗಿಕ ಕಿರುಕುಳ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಕಾರ್ಪೊರೇಟ್ ಲವ್...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸ್ಪೋಟಕ್ಕೆ ಸಂಚು ನಾಲ್ವರು ಉಗ್ರರ ಬಂಧನ ತಪ್ಪಿದ ಬಾರಿ ದುರಂತ

“ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಮಹಾಸ್ಫೋಟಕ್ಕೆ ಸಂಚು ನಡೆದಿದೆ. ಸೂಕ್ಷ್ಮ ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಸ್ಕೆಚ್ ಹಾಕಿದ್ದ ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರದ ನಾಲ್ವರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ ಎಂದು...

ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧಿಸಿ ಸಂಸತ್ತಿನಲ್ಲಿ ಕೋಲಾಹಲ ಎಬ್ಬಿಸಿದ ವಿಪಕ್ಷಗಳು

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಗುರುವಾರ ಆರಂಭದ ದಿನವೇ ತೀವ್ರ ರಾಜಕೀಯ ವಾಗ್ವಾದ, ಕೋಲಾಹಲ ಉಭಯ ಸದನಗಳಲ್ಲಿ ಕಂಡುಬಂದಿತು. ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘಾವಲ್ ಮತ್ತು ಅಮಿತ್ ಶಾ ಅವರು...

ಬಿಹಾರ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ

ಭಾರತೀಯ ಜನತಾ ಪಕ್ಷದ  ನಾಯಕ ಸಾಮ್ರಾಟ್ ಚೌಧರಿ ಅವರು ಇಂದು ಬುಧವಾರ ಬಿಹಾರದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರು ಜೆಡಿಯು ನಾಯಕ ನಿತೀಶ್ ಕುಮಾರ್ ಅವರ ಸ್ಥಾನಕ್ಕೆ ಮುಖ್ಯಮಂತ್ರಿಯಾಗಿದ್ದಾರೆ. ನಿತೀಶ್...

ಹೈದರಾಬಾದ್‌: ಗಾಯಕಿ ಮಂಗ್ಲಿ ವಿರುದ್ಧ 10 ಕೋಟಿ ರೂ ವಂಚನೆ ಆರೋಪ ಪ್ರಕರಣ ದಾಖಲು

ಹೈದರಾಬಾದ್: ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ ತನ್ನದೇ ಜನಪದ ಮತ್ತು ಸಿನಿಮಾ ಹಾಡುಗಳಿಂದ ಖ್ಯಾತಿಗಳಿಸಿರುವ ಗಾಯಕಿ ಮಂಗ್ಲಿ ವಿರುದ್ಧ ವಂಚನೆ ಮತ್ತು ಸಂತ್ರಸ್ತರ ಪರ ವಕೀಲರಿಗೆ ಜೀವ ಬೆದರಿಕೆ ಹಾಕಿದ ಆರೋಪ...

ಪಶ್ಚಿಮ ಬಂಗಾಳ: 1 ಕೋಟಿ ಉದ್ಯೋಗ, ಮಹಿಳೆಯರಿಗೆ 3,000 ರೂ. ಸೇರಿದಂತೆ 6 ಗ್ಯಾರಂಟಿಗಳ ಘೋಷಣೆಗಳೊಂದಿಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಕೋಲ್ಕತ್ತಾ: 2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಕೋಲ್ಕತ್ತಾದಲ್ಲಿ ಬಿಜೆಪಿ ಸಂಕಲ್ಪ ಪತ್ರ ( ಪ್ರಣಾಳಿಕೆ)ಯನ್ನು ಬಿಡುಗಡೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರ...

ಮಣಿಪುರದಲ್ಲಿ ಮತ್ತೆ ಹಿಂಸಾಚಾರ 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ ಪೊಲೀಸ್ ಠಾಣೆಗೆ ಬೆಂಕಿ ಪ್ರತಿಭಟನೆ ಸಿಆರ್ ಪಿಎಫ್ ಫೈರಿಂಗ್

ಇಂಫಾlಲ್: ಮಣಿಪುರ ಸರ್ಕಾರ ಐದು ಕಣಿವೆ ಜಿಲ್ಲೆಗಳಲ್ಲಿ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿ ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಿದೆ. ಗೃಹ ಆಯುಕ್ತ ಎನ್....